ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


Team Udayavani, Apr 18, 2024, 9:48 AM IST

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಸಂಸ್ಥಾಪಕ ಮತ್ತು ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಬುಧವಾರ ತಮ್ಮ ಪತ್ನಿ ಬುಶ್ರಾ ಬೀಬಿ ಜೈಲುವಾಸಕ್ಕೆ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಪತಿಯೊಂದಿಗಿನ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬುಶ್ರಾ ಬೀಬಿಯೂ ಶಿಕ್ಷೆಗೊಳಗಾಗಿದ್ದು ಪ್ರಸ್ತುತ ಇಸ್ಲಾಮಾಬಾದ್‌ನ ಉಪನಗರದಲ್ಲಿರುವ ಅವರ ಬನಿ ಗಾಲಾ ನಿವಾಸದಲ್ಲಿ ಬಂಧನದಲ್ಲಿದ್ದಾರೆ.

ಇಮ್ರಾನ್ ಖಾನ್ ಅವರ ಅಧಿಕೃತ X ಖಾತೆಯಲ್ಲಿ ಸುಧೀರ್ಘವಾದ ಪೋಸ್ಟ್ ಒಂದನ್ನು ಅಪ್‌ಲೋಡ್ ಮಾಡಲಾಗಿದ್ದು ಪ್ರಸ್ತುತ ಸೆರೆವಾಸದಲ್ಲಿರುವ ಇಮ್ರಾನ್ ಖಾನ್ ಅಡಿಯಾಲಾ ಜೈಲಿನಲ್ಲಿ ಪತ್ರಕರ್ತರೊಂದಿಗಿನ ಸಂವಾದದಲ್ಲಿ ಸೇನಾ ಮುಖ್ಯಸ್ಥರ ಮೇಲೆ ಆರೋಪಗಳನ್ನು ಮಾಡಿದ್ದಾರೆ.

ನನ್ನ ಪತ್ನಿಗೆ ನೀಡಲಾದ ಶಿಕ್ಷೆಯಲ್ಲಿ ಜನರಲ್ ಅಸಿಮ್ ಮುನೀರ್ ನೇರವಾಗಿ ಭಾಗಿಯಾಗಿದ್ದಾರೆ, ”ಎಂದು ಖಾನ್ ಹೇಳಿದರು, ಅಲ್ಲದೆ ಆಕೆಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆ ಅಸಿಮ್ ಮುನೀರ್ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಂಡತಿಗೆ ಏನಾದರೂ ಆಯಿತೆಂದರೆ ನಾನು ಅಸೀಂ ಮುನೀರ್‌ನನ್ನು ಬಿಡುವುದಿಲ್ಲ, ನಾನು ಬದುಕಿರುವವರೆಗೂ ಅಸೀಮ್ ಮುನೀರ್‌ನನ್ನು ಬಿಡುವುದಿಲ್ಲ. ಅವರ ಅಸಂವಿಧಾನಿಕ ಮತ್ತು ಕಾನೂನುಬಾಹಿರ ಕ್ರಮಗಳನ್ನು ನಾನು ಬಹಿರಂಗಪಡಿಸುತ್ತೇನೆ, ”ಎಂದು ಅವರು ಬೆದರಿಕೆ ಹಾಕಿದರು.

 

ಟಾಪ್ ನ್ಯೂಸ್

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.