Udayavni Special

ಸಯೀದ್‌ ವಿರುದ್ಧ ಸಾಕ್ಷ್ಯವಿದ್ದರೆ ICJಗೆ ಹೋಗಿ: ಪಾಕ್‌ ಪ್ರಧಾನಿ

Team Udayavani, Nov 30, 2017, 6:52 PM IST

Hafiz-Saeed-700.jpg

ಇಸ್ಲಾಮಾಬಾದ್‌ : “ಜಮಾತ್‌ ಉದ್‌ ದಾವಾ ಸಂಘಟನೆಯ ಮುಖ್ಯಸ್ಥ ಹಾಫೀಜ್‌ ಸಯೀದ್‌ ಜೈಲಿನಲ್ಲಿ ಇರಬೇಕೆಂದು ಬಯಸುವಿರಾ ? ಆತನ ಉಗ್ರ ಕೃತ್ಯಗಳ ಬಗ್ಗೆ ನಿಮ್ಮಲ್ಲಿ ಸಾಕ್ಷ್ಯ ಇದೆಯಾ ? ಹಾಗಿದ್ದರೆ ನೀವು ಅಂತಾರಾಷ್ಟ್ರೀಯ ಕೋರ್ಟಿಗೆ (ICJ) ಹೋಗಿ” ಎಂದು ಪಾಕ್‌ ಪ್ರಧಾನಿ ಶಾಹಿದ್‌ ಕಖಾನ್‌ ಅಬ್ಟಾಸಿ ಭಾರತಕ್ಕೆ ಅಪ್ಪಣೆ ಕೊಡಿಸಿದ್ದಾರೆ. 

ಹಾಫೀಜ್‌ ಸಯೀದ್‌ ನನ್ನು ಲಾಹೋರ್‌ ಹೈಕೋರ್ಟ್‌ ಗೃಹ ಬಂಧನದಿಂದ ಬಿಡುಗಡೆಗೊಳಿಸಿರುವುದನ್ನು ಸಮರ್ಥಿಸಿಕೊಂಡ ಪಾಕ್‌ ಪ್ರಧಾನಿ, “ಸಯೀದ್‌ ಉಗ್ರನೆಂದು ಭಾರತ ಬರೀ ಆರೋಪಗಳನ್ನು ಮಾಡುತ್ತಿದೆಯೇ ಹೊರತು ಯಾವುದೇ ಸಾಕ್ಷ್ಯಗಳನ್ನು ಈ ತನಕ ನೀಡಲು ಅದಕ್ಕೆ ಸಾಧ್ಯವಾಗಿಲ್ಲ’ ಎಂದು ಹೇಳಿದರು.

“ನಿಮ್ಮ ಬಳಿ (ಭಾರತ) ಸಯೀದ್‌ ವಿರುದ್ಧ ನಿರ್ಣಾಯಕ ಮತ್ತು ಪರ್ಯಾಪ್ತ ಸಾಕ್ಷ್ಯಗಳಿದ್ದರೆ ನೀವು ಆತನ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟಿನಲ್ಲಿ ದಾವೆ ದಾಖಲಿಸಿ; ಬರೀ ಆರೋಪಗಳಿಂದ ಯಾವುದೇ ಪ್ರಯೋಜನವಿಲ್ಲ” ಎಂದು ಪಾಕ್‌ ಪ್ರಧಾನಿ ಖಡಾಖಂಡಿತವಾಗಿ ಹೇಳಿದರು. 

ಹಾಫೀಜ್‌ ಸಯೀದ್‌ 200ಕ್ಕೂ ಅಧಿಕ ಅಮಾಯಕರನ್ನು ಬಲಿ ಪಡೆದ 2008ರ ಮುಂಬಯಿ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಎಂದು ಹೇಳಿಕೊಂಡು ಬಂದಿದೆ.

ಅಂದು ಮುಂಬಯಿಯನ್ನು ಪಾಕ್‌ ಉಗ್ರರಿಂದ ವಿಮೋಚನೆ ಮಾಡಲು ಭಾರತೀಯ ಭದ್ರತಾ ಪಡೆಗಳು ಪಾಕ್‌ ಭಯೋತ್ಪಾದಕರ ವಿರುದ್ಧ ಮೂರು ದಿನಗಳ ಕಾಲ ಗುಂಡಿನ ಕಾಳಗ ನಡೆಸಿದ್ದವು.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಅಮೆರಿಕದ ಮೊದಲ ಕಪ್ಪುವರ್ಣೀಯ ವಿದೇಶಾಂಗ ಸಚಿವ ಪೊವೆಲ್‌ ನಿಧನ

ಅಮೆರಿಕದ ಮೊದಲ ಕಪ್ಪುವರ್ಣೀಯ ವಿದೇಶಾಂಗ ಸಚಿವ ಪೊವೆಲ್‌ ನಿಧನ

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ

ಮುಂಬರುವ ದಿನಗಳಲ್ಲಿ ಕರ್ನಾಟಕ ಎಲ್ಲಾ ಕ್ಷೇತ್ರದಲ್ಲೂ ಅಗ್ರಸ್ಥಾನ ಪಡೆಯಲಿದೆ :ಅಶ್ವತ್ಥನಾರಾಯಣ

ಮುಂಬರುವ ದಿನಗಳಲ್ಲಿ ಕರ್ನಾಟಕ ಎಲ್ಲಾ ಕ್ಷೇತ್ರದಲ್ಲೂ ಅಗ್ರಸ್ಥಾನ ಪಡೆಯಲಿದೆ :ಅಶ್ವತ್ಥನಾರಾಯಣ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.