Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Team Udayavani, May 25, 2024, 9:30 PM IST

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

ನ್ಯೂಯಾರ್ಕ್‌: ನಾನೊಬ್ಬ ಏಲಿಯನ್‌ (ಅನ್ಯಗ್ರಹ ಜೀವಿ). ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಶೀಘ್ರವೇ ಸಾಕ್ಷಿ ನೀಡುತ್ತೇನೆ ಎಂದು ಸ್ಪೇಸ್‌ ಎಕ್ಸ್‌ ಮಾಲಿಕ ಎಲಾನ್‌ ಮಸ್ಕ್ ಹೇಳಿದ್ದಾರೆ.

ಇಲ್ಲಿ ನಡೆದ ವೀವಾ ಟೆಕ್‌ ಕಾರ್ಯಕ್ರಮದಲ್ಲಿ ಭಾಗಿಯಾದ ಅವರನ್ನು ನಿರೂಪಕರು ನಿಮ್ಮನ್ನು ಸಾಕಷ್ಟು ಜನ ಏಲಿಯನ್‌ ಎಂದುಕೊಂಡಿದ್ದಾರೆ, ನಿಮಗಿದು ಗೊತ್ತೇ ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಸ್ಕ್, ನಾನು ಏಲಿಯನ್‌ ಎಂದು ಹೇಳಿಕೊಂಡರೂ ಯಾರೂ ನಂಬುತ್ತಿಲ್ಲ.

ನಾನು ಬೇಕಿದ್ದರೆ ಶೀಘ್ರವೇ ಸಾಮಾಜಿಕ ಜಾಲತಾಣಗಳಲ್ಲಿ ಇದರ ಬಗ್ಗೆ ಸಾಕ್ಷಿ ನೀಡುತ್ತೇನೆ. ಆಗ ನಿಮಗೆ ಗೊತ್ತಾಗುತ್ತದೆ ಎಂದು ಹಾಸ್ಯದ ದಾಟಿಯಲ್ಲಿ ಉತ್ತರಿಸಿದರು.

ಇದೇ ವೇಳೆ ಕೃತಕ ಬುದ್ಧಿಮತ್ತೆ ಬಗ್ಗೆ ಮಾತನಾಡಿದ ಅವರು, ಎಐನಿಂದ ಮನುಷ್ಯ ಸಂತೋಷವಾಗಿರುವುದುನ್ನು ಕಲಿಯಬಹುದು. ಇದಕ್ಕಾಗಿಯೇ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

canada

G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.