ನಾನು ಉಗ್ರನಲ್ಲ, ಪಟ್ಟಿಯಿಂದ ತೆಗೆಯಿರಿ: ವಿಶ್ವಸಂಸ್ಥೆಗೆ ಹಫೀಜ್‌

Team Udayavani, Nov 28, 2017, 10:06 AM IST

5.jpg

ಹೊಸದಿಲ್ಲಿ: ಮುಂಬಯಿ ದಾಳಿಯ ಮಾಸ್ಟರ್‌ ಮೈಂಡ್‌ ,ಜಮಾತ್‌ ಉದ್‌ ದಾವಾ ಮುಖಂಡ ಹಫೀಜ್‌ ಸಯೀದ್‌ ವಿಶ್ವಸಂಸ್ಥೆಗೆ ಮನವಿಯೊಂದನ್ನು ಸಲ್ಲಿಸಿದ್ದು,’ನಾನು ಉಗ್ರನಲ್ಲ, ಉಗ್ರರ ಪಟ್ಟಿಯಿಂದ ನನ್ನ ಹೆಸರು ಕೈ ಬಿಡಿ’ ಎಂದು ಕೇಳಿಕೊಂಡಿದ್ದಾನೆ..!

ಲಷ್ಕರ್‌  ಇ  ತೋಯ್ಬಾ ಸಹ ಸಂಸ್ಥಾಪಕನಾಗಿರುವ ಸಯೀದ್‌ ಗೃಹಬಂಧನದಲ್ಲಿರುವ ವೇಳೆಯಲ್ಲೇ  ಲಾಹೋರ್‌ ಮೂಲದ ಕಾನೂನು ಸಂಸ್ಥೆಯೊಂದರ ಮೂಲಕ ಮನವಿ ಸಲ್ಲಿಸಿದ್ದಾನೆ.

2008 ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಸಮಿತಿ ನಿರ್ಣಯಗಳಲ್ಲಿ ಸಯೀದ್‌ನನ್ನು ಜಾಗತಿಕ ಉಗ್ರ ಪಟ್ಟಿಯಲ್ಲಿ ಸೇರಿಸಲಾಗಿತ್ತು. 26/11 ರ ಮುಂಬಯಿ ದಾಳಿಯಲ್ಲಿ ಆತನ ಪಾತ್ರ ಕಂಡು ಬಂದ ಹಿನ್ನಲೆಯಲ್ಲಿ ವಿಶ್ವಸಂಸ್ಥೆ ಈ ನಿರ್ಧಾರ ಕೈಗೊಂಡಿತ್ತು. 

ಕಳೆದ ವಾರವಷ್ಟೇ ಪಾಕ್‌ ಸರ್ಕಾರ ಸಯೀದ್‌ನನ್ನು 297 ದಿನಗಳ ಗೃಹ ಬಂಧನದಿಂದ ಮುಕ್ತಗೊಳಿಸಿತ್ತು. ಆ ವಿದ್ಯಮಾನ  ವಿಶ್ವಾದ್ಯಂತ ಸುದ್ದಿಯಾಗಿತ್ತು.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.