ಮಾ.27ರ ವರೆಗೆ ಇಮ್ರಾನ್‌ ಖಾನ್‌ ಗೆ ಜಾಮೀನು ನೀಡಿದ ಸ್ಥಳೀಯ ಕೋರ್ಟ್‌

ಉಡುಗೊರೆ ಕೇಸು: ಮಾ.30ಕ್ಕೆ ಮತ್ತೆ ವಿಚಾರಣೆ

Team Udayavani, Mar 22, 2023, 7:20 AM IST

ಮಾ.27ರ ವರೆಗೆ ಇಮ್ರಾನ್‌ ಖಾನ್‌ ಗೆ ಜಾಮೀನು ನೀಡಿದ ಸ್ಥಳೀಯ ಕೋರ್ಟ್‌

ಇಸ್ಲಾಮಾಬಾದ್‌: ಪಾಕಿಸ್ತಾನ ಮಾಜಿ ಪಿಎಂ ಇಮ್ರಾನ್‌ ಖಾನ್‌ ಅವರಿಗೆ ಮಾ.27ರ ವರೆಗೆ ಇಸ್ಲಾಮಾಬಾದ್‌ನ ಸ್ಥಳೀಯ ಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ.

ಅವರ ವಿರುದ್ಧ ದಾಖಲಾಗಿರುವ ಮೂರು ಉಗ್ರ ಕೃತ್ಯಗಳಲ್ಲಿ ಭಾಗಿಯಾದ ಆರೋಪಗಳ ಪೈಕಿ ಎರಡು ಪ್ರಕರಣಗಳಲ್ಲಿ ತನಿಖಾ ಸಂಸ್ಥೆಗಳು ಪಾಕಿಸ್ತಾನ ತೆಹ್ರೀಕ್‌-ಇ-ಇನ್ಸಾಫ್ ಪಕ್ಷದ ಸಂಸ್ಥಾಪಕನಿಗೆ ಜಾಮೀನು ನೀಡಲಾಗಿದೆ.

ಈ ಪೈಕಿ ಕಳೆದ ಶನಿವಾರ ಇಸ್ಲಾಮಾಬಾದ್‌ನಲ್ಲಿ ಉಂಟಾಗಿದ್ದ ದಾಂಧಲೆ ಪ್ರಕರಣವೂ ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್‌ ಪರ ವಕೀಲ ಸಲ್ಮಾನ್‌ ಸಫಾರ್‌ ಲಾಹೋರ್‌ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ಒಂದು ವಾರದ ಅವಧಿಯ ಜಾಮೀನು ಮಂಜೂರುಗೊಳಿಸಿದೆ.

ಜತೆಗೆ ಎಲ್ಲ ಭಯೋತ್ಪಾದಕ ಪ್ರಕರಣಗಳ ವಿಚಾರಣೆಯಲ್ಲಿ ಕೋರ್ಟ್‌ ಹಾಜರಾಗುವುದರಿಂದ ವಿನಾಯತಿ ಕೋರಿ ಸಲ್ಲಿಕೆಯಾದ ಅರ್ಜಿಯ ತೀರ್ಪನ್ನು ಇಸ್ಲಾಮಾಬಾದ್‌ ನ್ಯಾಯಾಲಯ ಕಾಯ್ದಿರಿಸಿದೆ

30ಕ್ಕೆ ಹಾಜರಿಗೆ ಸೂಚನೆ:
ಮತ್ತೊಂದೆಡೆ, ಉಡುಗೊರೆಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಮತ್ತೂಮ್ಮೆ ವಿಚಾರಣೆಗೆ ಬರುವಂತೆ ಖಾನ್‌ಗೆ ಇಸ್ಲಾಮಾಬಾದ್‌ನ ಸ್ಥಳೀಯ ನ್ಯಾಯಾಲಯ ಮಾ.30ರಂದು ವಿಚಾರಣೆಗೆ ಬರುವಂತೆ ಸಮನ್ಸ್‌ ನೀಡಿದೆ. ಇದಲ್ಲದೆ, ಅವರ ಮೂರನೇ ಪತ್ನಿ ಬುಶ್ರಾ ಬೀಬಿ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ ನೋಟಿಸ್‌ ನೀಡಿದೆ. ಈ ನಡುವೆ, ಹಿಂಸಾಕೃತ್ಯಗಳಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿಯ ಸೋದರ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

US President Joe Biden stumbled on stage

Video: ವೇದಿಕೆಯ ಮೇಲೆ ಎಡವಿ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-WWQEWQ

Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ