ಪ್ರೇಮ ನಿವೇದನೆ ಮಾಡಿದ್ದೆ; ಮದುವೆ ಆಗಿಲ್ಲ
Team Udayavani, Jan 8, 2018, 10:10 AM IST
ಇಸ್ಲಾಮಾಬಾದ್: ‘ನಾನು ಧಾರ್ಮಿಕ ಸಲಹೆಗಾರ್ತಿ ಬುಶ್ರಾ ಮನೇಕಾರನ್ನು ವಿವಾಹವಾಗಿಲ್ಲ. ಆದರೆ ಅವರ ಜತೆ ಪ್ರೇಮ ನಿವೇದನೆ ಮಾಡಿಕೊಂಡಿದ್ದು ಹೌದು’. ಹೀಗೆಂದು ಪಾಕಿಸ್ಥಾನದ ವಿಪಕ್ಷ ನಾಯಕ ಇಮ್ರಾನ್ ಖಾನ್ ಸ್ಪಷ್ಟಪಡಿಸಿದ್ದಾರೆ. ಹೊಸ ವರ್ಷದ ದಿನ ಬುಶ್ರಾರನ್ನು ಇಮ್ರಾನ್ ವಿವಾಹವಾಗಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್