3ನೇ ಮದುವೆಯಾದರೇ ಇಮ್ರಾನ್ ಖಾನ್?
Team Udayavani, Jan 7, 2018, 6:20 AM IST
ಇಸ್ಲಾಮಾಬಾದ್:ಈಗಾಗಲೇ ಎರಡು ವಿವಾಹವಾಗಿ ವಿಚ್ಛೇದನಕ್ಕೆ ಒಳಗಾಗಿರುವ ಪಾಕಿಸ್ಥಾನದ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಮೂರನೇ ಬಾರಿಗೆ ದಾಂಪತ್ಯ ಜೀವನ ಪ್ರವೇಶಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ಅವರ ಧಾರ್ಮಿಕ ಸಲಹೆಗಾರ್ತಿಯನ್ನೇ ವಿವಾಹವಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ವರದಿಗಳು ವಿವಿಧ ವೆಬ್ಸೈಟ್ಗಳಲ್ಲಿ ಹರಿದಾಡುತ್ತಿವೆ.
ಜ.1ರಂದೇ ಈ ಮದುವೆ ಲಾಹೋರ್ನಲ್ಲಿ ನಡೆದಿತ್ತು. ಅವರ ಪಕ್ಷ ದ ನಾಯಕ ಅವಾನ್ ಚೌಧರಿ ಕೂಡ ಭಾಗವಹಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಚೌಧರಿ “ಜ.1ರಂದು ಇಮ್ರಾನ್ ಜತೆಗೇ ಇದ್ದೆ’ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ವಿವಾಹವಾಗಿದ್ದನ್ನು ತಿರಸ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ