ಪಾಕ್ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಆ.14/15ರಂದು ?
Team Udayavani, Aug 4, 2018, 5:12 PM IST
ಇಸ್ಲಾಮಾಬಾದ್ : ಪಾಕಿಸ್ಥಾನದ ನೂತನ ಪ್ರಧಾನಿಯಾಗಲಿರುವ ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮುಂದಿನ ಶನಿವಾರ ಆಗಸ್ಟ್ 11ರ ಬದಲು ಪಾಕ್ ಸ್ವಾತಂತ್ರ್ಯ ದಿನವಾಗಿರುವ ಆ.14ರಂದು ಅಥವಾ ಮರುದಿನ ಆ.15ರಂದು ನಡೆಯುವ ಸಾಧ್ಯತೆ ಇದೆ ಎಂದು ಪಾಕ್ ಮಾಧ್ಯಮಗಳು ಹೇಳಿವೆ.
ಇಮ್ರಾನ್ ಖಾನ್ ಪ್ರಮಾಣ ವಚನ ಸಮಾರಂಭ ಆ.14ರಂದು ಇಲ್ಲವೇ ಆ.15ರಂದು ನಡೆಯಬೇಕೆಂದು ಪಾಕ್ ಉಸ್ತವಾರಿ ಕಾನೂನು ಸಚಿವ ಅಲಿ ಝಫರ್ ಮತ್ತು ಉಸ್ತುವಾರಿ ಪ್ರಧಾನಿ ನಸೀರಲ್ ಮುಲ್ಕ್ ಬಯಸಿರುವುದಾಗಿ ಹೇಳಿಕೆ ನೀಡಿರುವುದನ್ನು ಪಾಕಿಸ್ಥಾನದ ಡಾನ್ ನ್ಯೂಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ