ವಿಶ್ವಸಂಸ್ಥೆಯಲ್ಲಿ ಮಹಾತ್ಮಾ ಗಾಂಧಿ ಹೋಲೋಗ್ರಾಂ ಪ್ರದರ್ಶನ
Team Udayavani, Oct 2, 2022, 7:30 AM IST
ನ್ಯೂಯಾರ್ಕ್: ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹೋಲೋಗ್ರಾಂ ಅನ್ನು ವಿಶ್ವಸಂಸ್ಥೆಯಲ್ಲಿ ಪ್ರದರ್ಶಿಸಲಾಗಿದೆ. ಅಂತಾರಾಷ್ಟ್ರೀಯ ಅಹಿಂಸಾ ದಿನ ನಿಮಿತ್ತ ಅದನ್ನು ಪ್ರದರ್ಶಿಸಸಲಾಗಿದೆ.
ಕೂತಿರುವ, ನಿಂತಿರುವ ಭಂಗಿಯಲ್ಲಿ ಒಟ್ಟು ಮೂರು ಬಾರಿ ಗಾಂಧಿ ಅವರನ್ನು ಪ್ರಸ್ತುತ ಪಡಿಸಲಾಗಿದೆ. ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿಗೆ ಯುನೆಸ್ಕೋದ ಮಹಾತ್ಮಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಹಾಗೂ ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್ ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಿದ್ದವು. ಮಹಾತ್ಮಾ ಗಾಂಧಿ ಜನ್ಮದಿನ ಪ್ರಯುಕ್ತ ಅಂತಾರಾಷ್ಟ್ರೀಯ ಅಹಿಂಸಾ ದಿನ ಆಚರಿಸಲು ವಿಶ್ವಸಂಸ್ಥೆಯಲ್ಲಿ 2007ರಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಾನವೀಯತೆಯ ವೃದ್ಧಿ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಯನ್ನೂ ಆಯೋಜನೆ ಮಾಡಲಾದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…