ಸೆ.6ಕ್ಕೆ 2+2 ಮಾತುಕತೆ
Team Udayavani, Jul 21, 2018, 9:59 AM IST
ವಾಷಿಂಗ್ಟನ್: ಅಮೆರಿಕ ಮತ್ತು ಭಾರತದ ನಡುವೆ ಇದೇ ಮೊದಲ ಬಾರಿಯ 2+2 ಮಾತುಕತೆ ಸೆ.6ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ. ಅಮೆರಿಕ ಮತ್ತು ಭಾರತದ ವಿದೇಶಾಂಗ ಇಲಾಖೆಗಳು ಈ ಮಾಹಿತಿ ಖಚಿತಪಡಿಸಿವೆ. ಜಾಗತಿಕ ಮಟ್ಟದ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ಎರಡೂ ದೇಶಗಳ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಚರ್ಚಿಸಲಿದ್ದಾರೆ. ಈ ಹಿಂದೆ ಜು.6ರಂದು ವಾಷಿಂಗ್ಟನ್‌ನಲ್ಲಿ ಮಾತುಕತೆ ನಿಗದಿಯಾಗಿದ್ದು, ಮುಂದೂಡಿಕೆಯಾಗಿತ್ತು. ಜು.27ರಂದು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಿಕೆಯಾಗಿತ್ತು. ಈ ಮಾತುಕತೆ ಎರಡೂ ದೇಶಗಳ ವ್ಯೂಹಾತ್ಮಕ ಪಾಲುದಾರಿಕೆ ವೃದ್ಧಿಗೆ ಅದು ನೆರವಾಗಲಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ