ಡೋಕ್ಲಾಂ ಗಡಿ ವಿವಾದ ಬಳಿಕ ಭಾರತ- ಚೀನಾ ಸುದೀರ್ಘ ಚರ್ಚೆ
Team Udayavani, Nov 18, 2017, 2:12 PM IST
ಬೀಜಿಂಗ್: ಡೋಕ್ಲಾಂ ಪ್ರಸ್ಥಭೂಮಿಯಲ್ಲಿ ಸುದೀರ್ಘ ಕಾಲದ ವಿವಾದದ ಬಳಿಕ ಭಾರತ ಮತ್ತು ಚೀನಾ ಇದೇ ಮೊದಲ ಬಾರಿಗೆ ಗಡಿ ವಿವಾದಕ್ಕೆ ಸಂಬಂಧಿಸಿ ಮಾತುಕತೆ ನಡೆಸಿದೆ.
ಶುಕ್ರವಾರ ಬೀಜಿಂಗ್ನಲ್ಲಿ ನಡೆದ ಸಮಾಲೋಚನಾ ಕಾರ್ಯವಿಧಾನ ಹಾಗೂ ಸಹಕಾರ ಮಾತುಕತೆ (ಡಬ್ಲ್ಯುಎಂಸಿಸಿ)ಯಲ್ಲಿ ಉಭಯ ರಾಷ್ಟ್ರಗಳ ಪ್ರತಿನಿಧಿಗಳು ಪಾಲ್ಗೊಂಡು ಚರ್ಚಿಸಿದ್ದಾರೆ. 2012ರಲ್ಲಿ ಪರಿಚಯಿಸಲ್ಪಟ್ಟ ಡಬ್ಲ್ಯುಎಂಸಿ ಗಡಿ ವಿವಾದ ಬಗೆಹರಿಸಿಕೊಳ್ಳಲು ವೇದಿಕೆಯಾಗಿದ್ದು, ಗಡಿಯಲ್ಲಿ ಶಾಂತಿ ಕಾಪಾಡಿಕೊಂಡು ಹೋಗುವಲ್ಲಿ ಉಭಯ ರಾಷ್ಟ್ರಗಳ ಇಚ್ಛಾಶಕ್ತಿ ಬೇಕೆಂದು ಅಭಿಪ್ರಾಯ ಪಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ