ವಿಶ್ವಬ್ಯಾಂಕ್ ಮೆಚ್ಚುಗೆ
Team Udayavani, May 5, 2018, 6:00 AM IST
ವಾಷಿಂಗ್ಟನ್: ಜನಸಂಖ್ಯೆಯ ಶೇ.85ರಷ್ಟು ಮಂದಿಗೆ ವಿದ್ಯುತ್ ಸಂಪರ್ಕ ಒದಗಿಸಿರುವ ಭಾರತ ಉತ್ತಮ ಸಾಧನೆ ಮಾಡಿದೆ ಎಂದು ವಿಶ್ವಬ್ಯಾಂಕ್ ಶ್ಲಾಘಿಸಿದೆ. 2010- 2016ರ ಅವಧಿಯಲ್ಲಿ ಪ್ರತಿ ವರ್ಷ 3 ಕೋಟಿ ಮಂದಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದ ಶೇ.15ರಷ್ಟು ಮಂದಿಗೆ ವಿದ್ಯುತ್ ಸಂಪರ್ಕ ನೀಡುವ ಗುರಿ ಸವಾಲಿನದ್ದಾಗಿದ್ದು, 2030ರೊಳಗೆ ಈ ಗುರಿ ಸಾಧಿಸುವ ವಿಶ್ವಾಸವಿದೆ ಎಂದಿದೆ. ಇತ್ತೀಚೆಗೆ, ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಿದ ಕೇಂದ್ರಎಲ್ಲಾ ಗ್ರಾಮಗಳಿಗೆ ವಿದ್ಯುತ್ ನೀಡಲಾಗಿದೆ ಎಂದು ಕೇಂದ್ರ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ