ಶೇ.7.4 ಬೆಳವಣಿಗೆ ನಿರೀಕ್ಷೆ: ಐಎಂಎಫ್
Team Udayavani, May 10, 2018, 6:00 AM IST
ವಾಷಿಂಗ್ಟನ್: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 7.4ರಷ್ಟು ಬೆಳವಣಿಗೆಯಾಗಲಿದೆ ಎಂದು ಐಎಂಎಫ್ ಹೇಳಿದೆ. ಜಿಎಸ್ಟಿ ಜಾರಿಯಿಂದ ಉಂಟಾಗಿರುವ ಹಿನ್ನಡೆಯ ಹೊರತಾಗಿಯೂ ಅದು ಶೇ.7.8ರ ವರೆಗೆ ಬೆಳವಣಿಗೆ ಸಾಧಿಸಲಿದೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ತಿಳಿಸಿದೆ.
ಐಎಂಎಫ್ನ ಪ್ರಾಂತೀಯ ಎಕನಾಮಿಕ್ ಔಟ್ ಲುಕ್: ಏಷ್ಯಾ ಮತ್ತು ಪೆಸಿಫಿಕ್ (ಆರ್ಸಿಒ) ಎಂಬ ವರದಿಯಲ್ಲಿ ಈ ಅಂಶವನ್ನು ಉಲ್ಲೇಖೀಸಿದೆ. ಏಷ್ಯಾ ಖಂಡ ಜಗತ್ತಿನ ಒಟ್ಟಾರೆ ಆರ್ಥಿಕ ಶಕ್ತಿಯ ಮುಖ್ಯ ಎಂಜಿನ್ ಆಗಿದೆ. ಪ್ರಸಕ್ತ ವರ್ಷದಲ್ಲಿ ಏಷ್ಯಾ ಖಂಡವು,
ಶೇ. 5.6ರಷ್ಟು ಆರ್ಥಿಕ ಬೆಳವಣಿಗೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು