Report; ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 105ನೇ ಸ್ಥಾನ
Team Udayavani, Oct 13, 2024, 7:15 AM IST
ಲಂಡನ್: ಬೇರೆ ಬೇರೆ ದೇಶಗಳು ಎದು ರಿಸುತ್ತಿರುವ ಹಸಿವಿನ ಪ್ರಮಾಣವನ್ನು ಅಳೆಯಲು ವಿವಿಧ ಸಂಸ್ಥೆಗಳು ಬಳಸುತ್ತಿರುವ ಜಾಗತಿಕ ಹಸಿವು ಸೂಚ್ಯಂಕ(GHI) ದಲ್ಲಿ ಭಾರತಕ್ಕೆ 105ನೇ ಸ್ಥಾನ ದೊರೆತಿದೆ.
2024ನೇ ಸಾಲಿನ ವರದಿ ಯನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನಿಯ ವೆಲ್§ಹಂಗರ್‌ಹಿಲ್ಫ್ ಸಂಸ್ಥೆಗಳು ಪ್ರಕಟಿಸಿದ್ದು, ಸಮಸ್ಯೆ ಬಗೆಹರಿ ಸಲು ಪ್ರಯತ್ನಗಳು ನಡೆಯ ದಿದ್ದಲ್ಲಿ ಬಡರಾಷ್ಟ್ರಗಳಲ್ಲಿ ಈ ಸಮಸ್ಯೆ ದಶಕಗಳ ಕಾಲ ಜೀವಂತವಾಗಿರುತ್ತದೆ ಎಂದಿವೆ. ವರದಿಯಂತೆ ಜಾಗತಿಕವಾಗಿ 73 ಕೋಟಿ ಜನ ಪ್ರತಿನಿತ್ಯ ಹಸಿವಿನಿಂದ ಬಳಲುತ್ತಿದ್ದಾರೆ.
4 ಅಂಶಗಳನ್ನು ಅನುಸರಿಸಿ ಈ ವರದಿ ತಯಾರಿಸಲಾಗಿದ್ದು, ಭಾರತ “ಗಂಭೀರ ಹಸಿವಿನ ವರ್ಗ’ದಲ್ಲಿದೆ. ಇಲ್ಲಿನ 13.7 ಪ್ರತಿಶತ ಮಕ್ಕಳು ಅಪೌಷ್ಟಿಕತೆಯಿಂದ, 35.5 ಕುಂಠಿತ ಬೆಳವಣಿಗೆಯಿಂದ, 18.7 ಪ್ರತಿಶತ ಕೃಶ ಬೆಳವಣಿಗೆಯಿಂದ ಬಳಲುತ್ತಿದ್ದಾರೆ. ಕಳೆದ ವರ್ಷ ಭಾರತ ಈ ಪಟ್ಟಿಯಲ್ಲಿ 111ನೇ ಸ್ಥಾನ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.