ಕಾನೂನು ತಂಡಕ್ಕೆ ಮಲ್ಯ ಹಸ್ತಾಂತರ ಕಡತ ಸಲ್ಲಿಕೆ
Team Udayavani, Aug 2, 2017, 9:20 AM IST
ಲಂಡನ್: ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಓಡಿಹೋಗಿರುವ ಮದ್ಯದ ದೊರೆ ವಿಜಯ ಮಲ್ಯ ಅವರ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕಡತಗಳನ್ನು ಅವರ ಕಾನೂನು ತಂಡಕ್ಕೆ ಭಾರತ ಸರಕಾರ ಒದಗಿಸಿದೆ. ಲಂಡನ್ನ ನ್ಯಾಯಾಲಯ ವಿಧಿಸಿದ ಗಡುವಿನೊಳಗೆ ಈ ದಾಖಲೆಗಳನ್ನು ನೀಡಲಾಗಿದೆ. ಜು.31ರೊಳಗೆ ದಾಖಲೆ ಒದಗಿಸುವಂತೆ ಭಾರತದ ಪರ ವಕೀಲರಿಗೆ ಕೋರ್ಟ್ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ