ಹಿಟ್ ಆ್ಯಂಡ್ ರನ್: ಭಾರತದ ಎಂಜಿನಿಯರ್ ಸಾವು
Team Udayavani, Mar 31, 2017, 2:25 AM IST
ವಾಷಿಂಗ್ಟನ್: ರಸ್ತೆ ಬದಿ ನಡೆದು ಹೋಗುತ್ತಿದ್ದ ಭಾರತ ಮೂಲದ ದಂಪತಿಗೆ ಮಿನಿ ವ್ಯಾನ್ ಒಂದು ಢಿಕ್ಕಿ ಹೊಡೆದ ಪರಿಣಾಮ ಪತಿ ಮೃತಪಟ್ಟು, ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಅಮೆರಿಕದ ಕೊಲಂಬಸ್ ನಗರದಲ್ಲಿ ನಡೆದಿದೆ. ಭಾರತ ಮೂಲದ ಎಂಜಿನಿಯರ್ ಅಂಶುಲ್ ಶರ್ಮಾ (30) ಮೃತಪಟ್ಟಿದ್ದು, ಅವರ ಪತ್ನಿ ಸಮೀರಾ ಭಾರದ್ವಾಜ್ ಗಾಯಗೊಂಡಿದ್ದಾರೆ. ದಂಪತಿ ಬೈಕ್ ಲೇನ್ ಬಳಿ ನಡೆದು ಹೋಗುವಾಗ ಹಿಂದಿನಿಂದ ಬಂದ ಮಿನಿ ವ್ಯಾನ್ ಇವರಿಗೆ ಢಿಕ್ಕಿ ಹೊಡೆದಿದೆ. ಅಪಘಾತವೆಸಗಿ ಪರಾರಿಯಾಗಿದ್ದ ಮೈಕೆಲ್ ಡೆಮಯೋ ಎಂಬಾತನನ್ನು ಬಂಧಿಸಲಾಗಿದೆ. ಶೀಘ್ರವೇ ಶರ್ಮಾ ಮೃತದೇಹವನ್ನು ಭಾರತಕ್ಕೆ ರವಾನಿಸಲು ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ