ಭಾರತೀಯ ವೈದ್ಯಕೀಯ ಪದವಿ ವಿದ್ಯಾರ್ಥಿ ಸಾವು

Team Udayavani, Jan 15, 2020, 12:51 AM IST

ವಾಷಿಂಗ್ಟನ್‌: ಅಮೆರಿಕದ ಫಿಲಡೆಲ್ಫಿಯಾದಲ್ಲಿ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿದ್ದ ಅನಿವಾಸಿ ಭಾರತೀಯ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಸಾವಿಗೀಡಾಗಿದ್ದಾರೆ.
ಮೃತ ಯುವಕ ವಿವೇಕ್‌ ಸುಬ್ರಮಣಿ (23) ಮತ್ತು ಅವರ ಸ್ನೇಹಿತರು ಅಪಾರ್ಟ್‌ಮೆಂಟ್‌ನಲ್ಲಿ ಒಂದು ಚಾವಣಿಯಿಂದ ಮತ್ತೂಂದು ಚಾವಣಿ ನಡುವೆ ಓಡಾಡುವಾಗ ಈ ದುರಂತ ಸಂಭವಿಸಿದೆ. ದುರಂತ ಸಂಭವಿಸುವುದಕ್ಕೂ ಮೊದಲು ಅವರೆಲ್ಲಾ ಮದ್ಯಪಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ