ಢಾಕಾ : 4.74 ಕೋಟಿ ರೂ. ಚಿನ್ನ ವಶ; ಭಾರತೀಯ ಪ್ರಜೆ ಸೆರೆ
Team Udayavani, Aug 9, 2018, 4:57 PM IST
ಢಾಕಾ : ಸುಮಾರು 4.7 ಕೋಟಿ ರೂ. ಮೌಲ್ಯದ ಚಿನ್ನದ ಬಾರ್ ಗಳನ್ನು ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಅರ್ಷದ್ ಅಯಾಜ್ ಅಹಮದ್ ಎಂಬ ಭಾರತೀಯ ಪ್ರಜೆಯನ್ನು ಬಾಂಗ್ಲಾದೇಶದ ಕಸ್ಟಮ್ಸ್ ಅಧಿಕಾರಿಗಳು ಇಲ್ಲಿನ ಹಜರತ್ ಶಾಹ್ಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದರೆಂದು ಮಾಧ್ಯಮ ವರದಿಗಳು ತಿಳಿಸಿವೆ.
ಆರೋಪಿ ಅರ್ಷದ್ ಥಾಯ್ ಏರ್ ಲೈನ್ಸ್ ವಿಮಾನದ ಮೂಲಕ ಥಾಯ್ಲಂಡ್ನಿಂದ ಇಲ್ಲಿಗೆ ಬಂದಿದ್ದ. ಖಚಿತ ಮಾಹಿತಿಯ ಪ್ರಕಾರ ಆತನನ್ನು ವಶಕ್ಕೆ ತೆಗೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ಆತನಿಂದ 22 ಚಿನ್ನದ ಬಾರ್ ಗಳನ್ನು ವಶಪಡಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು