ಅಮೆರಿಕದಲ್ಲಿ ಗುಂಡಿಟ್ಟು ಭಾರತೀಯ ಉದ್ಯಮಿ ಹತ್ಯೆ 

Team Udayavani, Nov 13, 2017, 7:00 AM IST

ನ್ಯೂಯಾರ್ಕ್‌: ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಉತ್ತರ ಕ್ಯಾರೊಲಿನಾದಲ್ಲಿ ಈ ಘಟನೆ ನಡೆದಿದ್ದು, ಅಸುನೀಗಿದವರನ್ನು ಆಕಾಶ್‌ ಆರ್‌.ತಲಾಟಿ (40) ಎಂದು ಗುರುತಿಸಲಾಗಿದೆ. ಗುಂಡು ಹಾರಾಟದ ವೇಳೆ, ಇತರ ನಾಲ್ವರು ಗಾಯಗೊಂಡಿದ್ದಾರೆ. ಅವರು ಎರಡು ಕ್ಲಬ್‌ಗಳ ಮಾಲೀಕರಾಗಿದ್ದರು. ಏಕಾಏಕಿ ನುಗ್ಗಿದ ಅಪರಿಚಿತರು ಈ ಕೃತ್ಯವೆಸಗಿದ್ದಾರೆ.  ಅಸುನೀಗಿದ ಉದ್ಯಮಿ ಗುಜರಾತ್‌ನ ಆನಂದ್‌ನವರಾಗಿದ್ದಾರೆ. ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎನ್ನುವುದು ಗೊತ್ತಾಗಿಲ್ಲ. ಆಂಧ್ರಪ್ರದೇಶದ ಶ್ರೀನಿವಾಸ ಕುಚಿಭೋಟ್ಲ ಮತ್ತು  ವೈದ್ಯ ಅಚ್ಯುತ ರೆಡ್ಡಿ ಅವರನ್ನು ಇತ್ತೀಚೆಗೆ ಹತ್ಯೆ ಮಾಡಲಾಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ