ಸ್ಮಗ್ಲಿಂಗ್ ಆರೋಪ:ಬ್ರಿಸ್ಬೇನ್ ಏರ್ಪೋರ್ಟ್ನಲ್ಲಿ 9 ಭಾರತೀಯರ ಸೆರೆ
Team Udayavani, Mar 29, 2018, 9:50 AM IST
ಬ್ರಿಸ್ಬೇನ್ : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9 ಮಂದಿ ಭಾರತೀಯರನ್ನು ಸ್ಮಗ್ಲಿಂಗ್ ಆರೋಪದಲ್ಲಿ ಆಸ್ಟ್ರೇಲಿಯಾ ಬಾರ್ಡರ್ ಫೋರ್ಸ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಥಾಯ್ಲ್ಯಾಂಡ್ನಿಂದ ತೆರಳಿದ್ದ ವಿಮಾನಿಂದ ಇಳಿಯುತ್ತಿದ್ದಂತೆ 9 ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಎಬಿಎಫ್ ಮೂಲಗಳು ತಿಳಿಸಿವೆ.
ಸ್ಮಗ್ಲಿಂಗ್ ಆರೋಪದ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿರುವ 9 ಮಂದಿಯನ್ನು ಎಬಿಎಸ್ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ.
ಕಾಮನ್ವೆಲ್ತ್ ಗೇಮ್ಸ್ ಹಿನ್ನಲೆಯಲ್ಲಿ ಆಸ್ಟೇಲಿಯಾಕ್ಕೆ ಆಗಮಿಸುವ ವಿದೇಶಿಗರ ಮೇಲೆ ವಿಮಾನ ನಿಲ್ದಾಣದಲ್ಲಿ ವಿಶೇಷ ನಿಗಾ ಇರಿಸಲಾಗಿದೆ.
ಬಂಧಿತರಲ್ಲಿ ಓರ್ವ ರಾಕೇಶ್ ಶರ್ಮಾ ಎಂದು ತಿಳಿದು ಬಂದಿದ್ದು, ನಕಲಿ ದಾಖಲೆಗಳು ವೀಸಾದಲ್ಲಿ ಗೊಂದಲಗಳು ಕಂಡು ಬಂದಿರುವುದಾಗಿ ಆಸೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು