ಇಸ್ರೇಲ್ನಲ್ಲಿ ಕರ್ನಾಟಕ ದಂಪತಿ-ಮಕ್ಕಳ ಬಂಧನ
Team Udayavani, Nov 9, 2019, 1:16 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೆರುಸಲೇಂ: ಇಸ್ರೇಲ್ನಲ್ಲಿರುವ ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದ್ದು, ಕಾನೂನು ಪ್ರಕ್ರಿಯೆ ಮುಕ್ತಾಯದ ಬಳಿಕ ಗಡಿಪಾರು ಮಾಡಲಾಗುತ್ತದೆ. ಈ ಪೈಕಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಇಸ್ರೇಲ್ನಾದ್ಯಂತ ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.
ಹನ್ನೆರಡು ವರ್ಷಗಳ ಹಿಂದೆ ದಂಪತಿ ಭಾರತದಿಂದ ಇಸ್ರೇಲ್ಗೆ ಉದ್ಯೋಗಕ್ಕಾಗಿ ಆಗಮಿಸಿದ್ದರು. 12 ವರ್ಷದ ಎಲಿನಾ ಮತ್ತು ಒಂದೂವರೆ ವರ್ಷದ ಮಗು ಇಸ್ರೇಲ್ನಲ್ಲಿಯೇ ಜನಿಸಿದ್ದಾರೆ. 2018ರ ಫೆಬ್ರವರಿಯಲ್ಲಿ ಭಾರತೀಯ ರಾಯಭಾರ ಕಚೇರಿಗೆ ಮಕ್ಕಳ ಜನನ ವಿಚಾರ ನೋಂದಾಯಿಸಲು ಆಗಮಿಸಿದ್ದರೂ, ಪ್ರಕ್ರಿಯೆ ಪೂರ್ತಿಗೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ