ನಿರ್ಲಕ್ಷಿಸಿದ ವೈದ್ಯಗೆ 39 ಲಕ್ಷ ದಂಡ

Team Udayavani, Sep 7, 2019, 5:45 AM IST

ದುಬೈ: ವೈದ್ಯರ ನಿರ್ಲಕ್ಷ್ಯದಿಂದ ಮೃತರಾಗಿದ್ದ ಭಾರತೀಯ ಮೂಲದ ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳಿಗೆ ವೈದ್ಯರು ಮತ್ತು ಆಸ್ಪತ್ರೆ 39.04 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡಬೇಕೆಂದು ಶಾರ್ಜಾದ ನ್ಯಾಯಾಲಯವೊಂದು ಆದೇಶಿಸಿದೆ.

ಕೇರಳದ ಕೊಲ್ಲಂ ಜಿಲ್ಲೆಯವರಾದ ಬ್ಲೆಸ್ಸಿ ಟಾಂ ಎಂಬ ಮಹಿಳೆ ಶಾರ್ಜಾ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಂಕಿನ ಕಾರಣ ಅವರು ಇಲ್ಲಿಯ ಡಾ. ಸನ್ನಿ ಮೆಡಿಕಲ್ ಸೆಂಟರ್‌ ಆಸ್ಪತ್ರೆಯ ಭಾರತೀಯ ಮೂಲದ ವೈದ್ಯ ದರ್ಶನ್‌ ಪ್ರಭಾತ್‌ ರಾಜನ್‌ ಬಳಿ ಚಿಕಿತ್ಸೆಗೆ ಆಗಮಿಸಿದ್ದರು. ರಾಜನ್‌ ಪರೀಕ್ಷೆ ನಡೆಸದೇ ಆ್ಯಂಟಿ ಬಯೋಟಿಕ್‌ ಚುಚ್ಚು ಮದ್ದು ನೀಡಿದ್ದರು. ಅದು ವ್ಯತಿರಿಕ್ತ ಪರಿಣಾಮ ಬೀರಿ ಬ್ಲೆಸ್ಲಿ ಮೃತಪಟಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ