ಯುಎಸ್‌ನಲ್ಲಿ ಭಾರತೀಯ ಕುಟುಂಬ ನಾಪತ್ತೆ; ಇಬ್ಬರ ಶವ ನದಿಯಲ್ಲಿ!

Team Udayavani, Apr 17, 2018, 9:28 AM IST

2556.jpg

ವಾಷಿಂಗ್ಟನ್‌: ಅಮೆರಿಕದಲ್ಲಿ ನಾಲ್ವರು ಭಾರತೀಯರ ಕುಟುಂಬವೊಂದು ಕಳೆದ ವಾರ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ನದಿಯೊಂದರಲ್ಲಿ ಕಾರಿನಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ.

ವಾಷಿಂಗ್ಟನ್‌ ಪೋಸ್ಟ್‌ನ ವರದಿಯಂತೆ ಇಯೆಲ್‌ ನದಿಯಲ್ಲಿ ಇಬ್ಬರ ಶವ ಸುವ್‌ ಕಾರಿನಲ್ಲಿ ಪತ್ತೆಯಾಗಿದ್ದು, ತನಿಖೆ ವೇಳೆ ಶವಗಳು ಸಂದೀಪ್‌ ತೊಟ್ಟಿಪಿಲ್ಲಿ ಮತ್ತುಅವರ 9 ವರ್ಷದ ಪುತ್ರಿ ಸಾಚಿ ಯದ್ದು ಎಂದು ತಿಳಿದು ಬಂದಿದೆ.

ಒರೆಗಾನ್‌ದಿಂದ ಕ್ಯಾಲಿಫೋರ್ನಿಯಾಕ್ಕೆ ಎಸ್‌ಯುವಿ ( ಸ್ಫೋರ್ಟ್‌ ಯುಟಿಲಿಟಿ ವೆಹಿಕಲ್‌ )
 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದೀಪ್‌ ತೊಟ್ಟಪಿಲ್ಲಿ ಕುಟುಂಬದ ನಾಲ್ವರು  ನಾಪತ್ತೆಯಾಗಿದ್ದರು.  ಸಂದೀಪ್‌ ಮತ್ತು ಪುತ್ರಿಯ ಶವ ಪತ್ತೆಯಾಗುವ 2 ದಿನ ಮುನ್ನ ಪತ್ನಿ ಸೌಮ್ಯ ಶವವೂ ಪೊಲೀಸರಿಗೆ ಪತ್ತೆಯಾಗಿತ್ತು. ಆದರೆ ಪುತ್ರ ಸಿದ್ಧಾಂತ್‌ ಇನ್ನೂ ಎಲ್ಲಿದ್ದಾನೆ ಎನ್ನುವ ಕುರಿತು ತಿಳಿದು ಬಂದಿಲ್ಲ.

ನದಿಯಲ್ಲಿ ಬೋಟಿಂಗ್‌ ನಡೆಸುತ್ತಿದ್ದ ತಂಡದ ಸದಸ್ಯರು ಕಾರನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಶವಗಳನ್ನು ಮೇಲಕ್ಕೆತ್ತಲಾಗಿದೆ. 

ಈ ಕುರಿತಾಗಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದು ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. 

ಸಂದೀಪ್‌ ಗುಜರಾತ್‌ನ ಸೂರತ್‌ನಲ್ಲಿ ಹುಟ್ಟಿ ಬೆಳೆದವರಾಗಿದ್ದು, ಅಮೆರಿಕದಲ್ಲಿ 15 ವರ್ಷಗಳಿಂದ ನೆಲೆಸಿದ್ದರು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

1-sadasdsad

G7 Summit; ಮೆಲೋನಿ-ಬ್ರಿಟನ್‌ ಪಿಎಂ ಸುನಕ್‌ ಆಲಿಂಗನಕ್ಕೆ ನೆಟ್ಟಿಗರಿಂದ ಭಾರೀ ವ್ಯಂಗ್ಯ

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdsad

G7 Summit; ಮೆಲೋನಿ-ಬ್ರಿಟನ್‌ ಪಿಎಂ ಸುನಕ್‌ ಆಲಿಂಗನಕ್ಕೆ ನೆಟ್ಟಿಗರಿಂದ ಭಾರೀ ವ್ಯಂಗ್ಯ

putin (2)

Ukraine ನ್ಯಾಟೊ ಜತೆ ಸೇರದಿದ್ದರೆ ಕದನ ವಿರಾಮ ಘೋಷಣೆ: ಪುತಿನ್‌

1-asasas

G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ

Alien

Alien: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ: ಹೀಗೊಂದು ವರದಿ!

1-PK

Enemy ಎನ್ನುತ್ತಲೇ ಭಾರತವನ್ನು ಹೊಗಳಿದ ಪಾಕಿಸ್ಥಾನದ ರಾಜಕೀಯ ನಾಯಕ!

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

1-sadasdsad

G7 Summit; ಮೆಲೋನಿ-ಬ್ರಿಟನ್‌ ಪಿಎಂ ಸುನಕ್‌ ಆಲಿಂಗನಕ್ಕೆ ನೆಟ್ಟಿಗರಿಂದ ಭಾರೀ ವ್ಯಂಗ್ಯ

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.