ಮಕ್ಕಳ ನೂರಾರು ನೀಲಿ ಚಿತ್ರಗಳು:ಭಾರತೀಯನಿಗೆ ಅಮೆರಿಕಾದಲ್ಲಿ ಜೈಲು

Team Udayavani, Aug 5, 2018, 2:28 PM IST

55666.jpg

ನ್ಯೂಯಾರ್ಕ್‌: ಸಾವಿರಕ್ಕೂ ಹೆಚ್ಚು ಮಕ್ಕಳ ಅಶ್ಲೀಲ ಚಿತ್ರಗಳು, 380 ಕ್ಕೂ ಹೆಚ್ಚು  ನೀಲಿ ಚಿತ್ರಗಳನ್ನು ಹೊಂದಿದ್ದ ಕಾರಣಕ್ಕಾಗಿ ಭಾರತೀಯ ಯುವಕನೊಬ್ಬನಿಗೆ ಅಮೆರಿಕಾದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ. 

ಪಿಟ್ಸ್‌ಬರ್ಗ್‌ನಲ್ಲಿ ವಾಸವಿದ್ದ 28 ರ ಹರೆಯದ ಅಭಿಜಿತ್‌ ದಾಸ್‌ ಎಂಬಾತನಿಗೆ ಫೆಡರಲ್‌ ಕೋರ್ಟ್‌ 5 ವರ್ಷಗಳ ಜೈಲು ಮತ್ತು 10 ವರ್ಷಗಳ ಮೇಲ್ವಿಚಾರಣೆ ಬಿಡುಗಡೆ ಶಿಕ್ಷೆಯನ್ನು ವಿಧಿಸಿದೆ. 

ಪೊಲೀಸರ ತನಿಖೆ ವೇಳೆ ಅಭಿಜಿತ್‌ ಕಂಪ್ಯೂಟರ್‌ನಲ್ಲಿ 380 ಕ್ಕೂ ಹೆಚ್ಚು ನೀಲಿ ಚಿತ್ರಗಳ ತುಣುಕುಗಳು ಮತ್ತು 1000ಕ್ಕೂ ಹೆಚ್ಚು  ಮಕ್ಕಳ ಅಶ್ಲೀಲ ಫೋಟೋಗಳು ಪತ್ತೆಯಾಗಿದ್ದವು. 

ಅಮೆರಿಕದಲ್ಲಿ 18 ವರ್ಷಗಳಿಗಿಂತ ಕೆಳಗಿನ ಪ್ರಾಯದವರನ್ನು ಲೈಂಗಿಕ ಚಿತ್ರಗಳಲ್ಲಿ ಬಳಸಿಕೊಳ್ಳುವುದು ಮತ್ತು ಆ ಚಿತ್ರಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. 

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.