ಭಾರತೀಯ ನೌಕಾಪಡೆ ವಿಮಾನ ರಷ್ಯಾದಲ್ಲಿ ತುರ್ತು ಲ್ಯಾಂಡಿಂಗ್
Team Udayavani, Apr 29, 2018, 10:57 AM IST
ಮಾಸ್ಕೋ: ಭಾರತದ ನೌಕಪಡೆಯ ಐಎಲ್ 38 ವಿಮಾನ ಮಾಸ್ಕೋದ ವಾಯುನೆಲೆಯ ಬಳಿ ತುರ್ತು ಲ್ಯಾಂಡ್ ಆದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಝುಕೋವ್ಸ್ಕಿ ವಾಯುನೆಲೆಯಲ್ಲಿ ಅನಿರೀಕ್ಷಿತವಾಗಿ ವಿಮಾನ ಕ್ರ್ಯಾಷ್ ಲ್ಯಾಂಡ್ ಆಗಿರುವುದಾಗಿ ರಷ್ಯಾದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡರೂ ಯಾವುದೇ ಹಾನಿಯಿಲ್ಲದೆ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ. ವಿಮಾನ ಲ್ಯಾಂಡ್ ಆದ ತಕ್ಷಣ ತಾತ್ಕಾಲಿಕವಾಗಿ ಬೇರೆ ವಿಮಾನಗಳ ಹಾರಾಟಕ್ಕೆ ತಡೆ ಹಾಕಲಾಯಿತು. ತುರ್ತು ಸೇವೆಗಳನ್ನು ಹೈ ಅಲರ್ಟ್ನಲ್ಲಿಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ