ಅಮೆರಿಕದಲ್ಲಿ ಭಾರತೀಯ ದಂಪತಿ ಹತ್ಯೆ; ಹಂತಕ ಪೊಲೀಸ್‌ ಗುಂಡಿಗೆ ಬಲಿ


Team Udayavani, May 6, 2017, 11:52 AM IST

Crime-pistol-700.jpg

ವಾಷಿಂಗ್ಟನ್‌ : ಅಮೆರಿಕದಲ್ಲಿ  ಭಾರತೀಯ ಮೂಲದ ದಂಪತಿಯನ್ನು ಕೊಲೆಗೈಯಲಾಗಿರುವ ಘಟನೆ ವರದಿಯಾಗಿದೆ. 

ಈ ಕೊಲೆ ಕೃತ್ಯವು ದಂಪತಿಯ ಪುತ್ರಿಯ ಮಾಜಿ ಬಾಯ್‌ ಫ್ರೆಂಡ್‌ ಎಸಗಿರುವ ಪ್ರತೀಕಾರದ ಕೃತ್ಯವಾಗಿದೆ ಎಂದು ಶಂಕಿಸಲಾಗಿದೆ.

ದಂಪತಿಯನ್ನು ಕೊಲೈಗೆದ ಅವರ ಪುತ್ರಿಯ ಮಾಜಿ ಬಾಯ್‌ ಫ್ರೆಂಡ್‌ನ‌ನ್ನು ಪೊಲೀಸರು, ಕೊಲೆ ಕೃತ್ಯ ನಡೆದ ಮನೆಯೊಳಗೆ ಏರ್ಪಟ್ಟ ಮುಖಾಮುಖೀಯಲ್ಲಿ, ಗುಂಡಿಕ್ಕಿ ಸಾಯಿಸಿದ್ದಾರೆ. 

ಮಿರ್ಜಾ ತಾತ್ಲಿಕ್‌ ಎಂಬ 24 ರ ಹರೆಯದ ತರುಣನು ತನ್ನ ಮಾಜಿ ಪ್ರೇಯಸಿಯ ತಂದೆಯಾಗಿರುವ, ಸಿಲಿಕಾನ್‌ ಟೆಕ್‌ ಎಕ್ಸಿಕ್ಯೂಟಿವ್‌ ನರೇನ್‌ ಪ್ರಭು ಮತ್ತು ಅವರ ಪತ್ನಿಯನ್ನು ಅವರ ಸ್ಯಾನ್‌ ಓಸೇಯಲ್ಲಿನ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಂದಿದ್ದಾನೆ ಎಂದು ಸಿಬಿಎಸ್‌ ಸ್ಯಾನ್‌ ಫ್ರಾನ್ಸಿಸ್ಕೋ ವರದಿ ಮಾಡಿದೆ.

ಪ್ರಭು ಅವರ ಪುತ್ರಿ ಅಮೆರಿಕೆಯ ಬೇರೊಂದು ರಾಜ್ಯದಲ್ಲಿ ವಾಸವಾಗಿರುವುದರಿಂದ ಆಕೆ ಕೊಲೆ ನಡೆದ ಸ್ಥಳದಲ್ಲಿ ಇಲ್ಲದೆ ಪಾರಾಗಿದ್ದಾರೆ. 

ಶಂಕಿತ ಕೊಲೆ ಆರೋಪಿಯಾಗಿರುವ ಮಾಜಿ ಬಾಯ್‌ ಫ್ರೆಂಡ್‌, ನರೇನ್‌ ಪ್ರಭು ಅವರ ಪುತ್ರಿಯೊಂದಿಗೆ ಈ ಹಿಂದೆ ಡೇಟಿಂಗ್‌ ನಡೆಸುತ್ತಿದ್ದ. ಆದರೆ ಅವರೊಳಗಿನ ಪ್ರೇಮ ಸಂಬಂಧವು ಕಳೆದ ವರ್ಷವೇ ಮುಗಿದು ಹೋಗಿತ್ತು. ಶಂಕಿತ ಬಾಯ್‌ ಫ್ರೆಂಡ್‌ಗೆ ಕೌಟುಂಬಿಕ ಹಿಂಸೆಯ ಇತಿಹಾಸವೇ ಇದ್ದು ಆತನ ವಿರುದ್ಧ  ಕ್ರಿಮಿನಲ್‌ ನಿರ್ಬಂಧದ ಆದೇಶವು ಚಾಲ್ತಿಯಲ್ಲಿತ್ತು’ ಎಂದು ಸ್ಯಾನ್‌ ಓಸೇ ಪೊಲೀಸ್‌ ಮುಖ್ಯಸ್ಥರಾಗಿರುವ ಎಡ್ಡೀ ಗಾರ್ಸಿಯಾ ತಿಳಿಸಿದ್ದಾರೆ. 

ನರೇನ್‌ ಪ್ರಭು ಮತ್ತವರ ಪತ್ನಿಯ ಕೊಲೆ ನಡೆದ ಪ್ರಕರಣವನ್ನು ಅವರ 20ರ ಹರೆಯದ ಪುತ್ರ ಪೊಲೀಸರಿಗೆ ತಿಳಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.