ದುಬೈ: ಕಟ್ಟಡದಿಂದ ಬಿದ್ದು ಎಂಜಿನಿಯರ್ ಸಾವು
Team Udayavani, Feb 19, 2020, 12:40 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದುಬೈ: ಕೇರಳ ಮೂಲದ ಎಂಜಿನಿಯರ್ ಸಬೀಲ್ ರೆಹಮಾನ್ (25) ಎಂಬುವರು ದುಬೈನಲ್ಲಿ ಅಸುನೀಗಿದ್ದಾರೆ. 2018ರಿಂದ ಕೆಲಸ ಮಾಡುತ್ತಿದ್ದ ಅವರು, ಕೆಲಸ ಮಾಡುತ್ತಿದ್ದ ಕಟ್ಟಡದಿಂದ ಬಿದ್ದು ಅಸುನೀಗಿದ್ದಾರೆ.
ಸಾಮಾಜಿಕ ಕಾರ್ಯಕರ್ತ ನಸೀರ್ ವಟನ್ಪಳ್ಳಿ ಎಂಬವರು, ಮೃತದೇಹವನ್ನು ಮಲಪ್ಪುರಂ ಜಿಲ್ಲೆಗೆ ಕರೆದೊಯ್ಯುವ ಬಗ್ಗೆ ಬೇಕಾದ ನೆರವು ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ