ದರೋಡೆ ನಾಟಕ : ಭಾರತೀಯ ಮೂಲದ ಸೆಕ್ಯುರಿಟಿ ಗಾರ್ಡ್‌ಗೆ ಜೈಲು


Team Udayavani, Oct 19, 2017, 3:54 PM IST

ARRESTED-600.jpg

ಲಂಡನ್‌ : ನಗದು ಸಾಗಣೆಯ ತಮ್ಮ ವಾಹನದಿಂದ ತಾವೇ 70 ಲಕ್ಷ ಪೌಂಡ್‌ ಹಣ ಕದ್ದು  ತಮ್ಮನ್ನು ಯಾರೋ ದುಷ್ಕರ್ಮಿಗಳು ದರೋಡೆ ಮಾಡಿದರೆಂಬ ನಾಟಕವಾಡಿ ತಮ್ಮ ಅಪರಾಧ ಕೃತ್ಯ ಮುಚ್ಚಿಟ್ಟಿದ್ದ  ಭಾರತೀಯ ಮೂಲದ ಸೆಕ್ಯುರಿಟಿ ಗಾರ್ಡ್‌ ಮತ್ತು ಆತನ ಸಹಚರನಿಗೆ ಬ್ರಿಟನ್‌ ನ್ಯಾಯಾಲಯ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಆರೋಪಿ ಸೆಕ್ಯುರಿಟಿ ಗಾರ್ಡ್‌ಗಳಾಗಿರುವ ರಣಜೀವ್‌ ಸಿಂಗ್‌ ಮತ್ತು ಮೊಹಮ್ಮದ್‌ ಸಿದ್ದಿಕಿ ಗೆ ನೈಋತ್ಯ ಲಂಡನ್‌ನ ಕಿಂಗ್‌ಸ್ಟನ್‌ ಕ್ರೌನ್‌ ನ್ಯಾಯಾಲಯ ದರೋಡೆ ಸಂಚಿಗಾಗಿ ಆರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಈ ವರ್ಷ ಮಾರ್ಚ್‌ನಲ್ಲಿ ಇವರು ನಗದು ತುಂಬಿದ್ದ 26 ಚೀಲಗಳನ್ನು ಕದ್ದಿದ್ದರು; ಬಳಿಕ ತಮ್ಮನ್ನು ಯಾರೋ ದರೋಡೆ ಮಾಡಿದರೆಂದು ಬಿಂಬಿಸಿ ಪಾರಾಗಲು ಯತ್ನಿಸಿದ್ದರು. ಇವರು ಯುರೋಪಿನ ನಗದು ನಿರ್ವಹಣೆಯ ಲೂಮಿಸ್‌ ಕಂಪೆನಿಯ ನೌಕರರು. 

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.