ಟೆಕ್ಸಾಸ್ ಶಾಲೆಯಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಹಲ್ಲೆ
Team Udayavani, May 17, 2022, 10:12 PM IST
ಟೆಕ್ಸಾಸ್: ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನ ಮೇಲೆ ಅಮೆರಿಕದ ಟೆಕ್ಸಾಸ್ನ ಶಾಲೆಯಲ್ಲಿ ಹಲ್ಲೆ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಕೊಪೆಲ್ ಮಿಡಲ್ ಸ್ಕೂಲ್ನಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಶಾಲೆ 3 ದಿನಗಳ ಕಾಲ ಅಮಾನತು ಮಾಡಿದ್ದರೆ ಹಲ್ಲೆ ಮಾಡಿರುವ ವಿದ್ಯಾರ್ಥಿಯನ್ನು ಕೇವಲ ಒಂದು ದಿನದ ಮಟ್ಟಿಗೆ ಅಮಾನತು ಮಾಡಿರುವುದಾಗಿ ಹಲ್ಲೆಗೊಳಗಾದ ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ.
ಇದನ್ನೂ ಓದಿ : ಪಾಕ್ನಲ್ಲಿ ಇಬ್ಬರ ಸಿಖ್ಖರ ಹತ್ಯೆ: ಎಫ್ಐಆರ್ ದಾಖಲು
ಒಂದೆಡೆ ಕುಳಿತಿದ್ದ ಭಾರತೀಯ ವಿದ್ಯಾರ್ಥಿಯ ಬಳಿ ಬರುವ ಮತ್ತೂಬ್ಬ ವಿದ್ಯಾರ್ಥಿ ಆ ಸೀಟನ್ನು ತನಗೆ ಬಿಟ್ಟುಕೊಡಲು ಕೇಳುತ್ತಾನೆ. ಅದಕ್ಕೆ ಆತ ಒಪ್ಪದಿದ್ದಾಗ ಹಲ್ಲೆ ಮಾಡಿ, ಆತನನ್ನು ಕೆಳಗೆ ಬೀಳಿಸುವ ವಿಡಿಯೋ ಅದಾಗಿದೆ. ವಿಡಿಯೋ ನೋಡಿರುವ ನೆಟ್ಟಿಗರು ಶಾಲಾಡಳಿತದ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಶಾಲಾ ಆಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
ಪಾಕ್ನ ಎಲ್ಲೆಲ್ಲೂ ಪೇಪರ್ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ
ಬ್ರಿಟನ್ ಪ್ರಧಾನಿ ಬೋರಿಸ್ಗೆ ಮತ್ತೆ ಹಿನ್ನಡೆ: ಉಪಚುನಾವಣೆಯ 2 ಕ್ಷೇತ್ರಗಳಲ್ಲಿ ಸೋಲು
ವಾಷಿಂಗ್ಟನ್: ಸ್ಪೇಸ್ ಲಾಂಚ್ ಸಿಸ್ಟಂ ಯಶಸ್ವಿ ಪರೀಕ್ಷೆ
ನಮ್ಮ ಜಿರಳೆಗಳನ್ನು ವಾಪಸ್ ಕೊಡಿ! ಹರಾಜು ಸಂಸ್ಥೆಗೆ ನಾಸಾ ಸೂಚನೆ
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್