ಲಂಡನ್ನಲ್ಲಿ ಭಾರತೀಯ ಮೂಲದ ಯುವತಿ ಬರ್ಬರ ಹತ್ಯೆ
Team Udayavani, Mar 21, 2022, 10:30 PM IST
ಲಂಡನ್: ಯುನೈಟೆಡ್ ಕಿಂಗ್ಡಮ್ನ ಲಂಡನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತ ಮೂಲದ ಯುವತಿ ಸಬೀತಾ ಥಾನ್ವಾಣಿ(19) ಅವರನ್ನು ಹತ್ಯೆ ಮಾಡಲಾಗಿದೆ.
ಆರ್ಬರ್ ಹೌಸ್ನ ವಿದ್ಯಾರ್ಥಿ ಫ್ಲಾಟ್ನಲ್ಲಿ ವಾಸವಿದ್ದ ಸಬೀತಾ, ಶನಿವಾರ ಶವವಾಗಿ ಪತ್ತೆಯಾಗಿರುವುದಾಗಿ ತಿಳಿಸಲಾಗಿದೆ.
ಸಬೀತಾ ಲಂಡನ್ ಸಿಟಿ ವಿಶ್ವವಿದ್ಯಾಲಯದಲ್ಲಿ ಸೈಕಾಲಜಿ ವಿದ್ಯಾರ್ಥಿನಿಯಾಗಿದ್ದರು. ಟುನೀಶಿಯನ್ ಮೂಲದ ಮೆಹೆರ್(22) ಎಂಬಾತನೊಂದಿಗೆ ಪ್ರೀತಿ ಮಾಡಿದ್ದಳು ಎನ್ನಲಾಗಿದೆ.
ಇದನ್ನೂ ಓದಿ:ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರಿಶೀಲನೆಗೆ ತಜ್ಞರ ಸಮಿತಿ: ಬಿ.ಸಿ. ನಾಗೇಶ್
ಅವರ ಸಾವಿಗೆ ನಿಖರ ಕಾರಣ ಸಿಗದ ಹಿನ್ನೆಲೆ, ಪ್ರಿಯತಮ ಮೆಹೆರ್ನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ