ಲಂಡನ್‌ನಲ್ಲಿ ಕನ್ನಡ ಹಿರಿಮೆ ಸಾರಿದ ಅಧಿಶ್‌: ಪದವಿ ಪಡೆವ ವೇಳೆ ಕನ್ನಡ ಬಾವುಟ ಪ್ರದರ್ಶನ

ಟ್ವಿಟರ್‌ನಲ್ಲಿ ವಿಡಿಯೋ ವೈರಲ್‌...

Team Udayavani, Jan 23, 2023, 8:38 PM IST

ಲಂಡನ್‌ನಲ್ಲಿ ಕನ್ನಡ ಹಿರಿಮೆ ಸಾರಿದ ಅಧಿಶ್‌: ಪದವಿ ಪಡೆವ ವೇಳೆ ಕನ್ನಡ ಬಾವುಟ ಪ್ರದರ್ಶನ

ಲಂಡನ್‌: ಕರ್ನಾಟಕದಲ್ಲಿ ಇದ್ದುಕೊಂಡೇ ಕನ್ನಡವನ್ನು ಮರೆಯುವ ಕೆಲವರ ನಡುವೆಯೇ ಲಂಡನ್‌ನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಬೀದರ್‌ನ ಅಧಿಶ್‌ ಆರ್‌.ವಾಲಿ ಕನ್ನಡ ಪ್ರೇಮ ಮೆರೆದಿದ್ದಾರೆ.

ಲಂಡನ್‌ನ ಸಿಟಿ ವಿವಿಯ ಬೇಯಸ್‌ ಬ್ಯುಸಿನೆಸ್‌ ಸ್ಕೂಲ್‌ನಲ್ಲಿ ಮ್ಯಾನೇಜ್‌ಮೆಂಟ್‌ನಲ್ಲಿ ಎಂ.ಎಸ್‌.ಪದವಿ ಪಡೆದ ಅಧೀಶ್‌ ಅವರು ಘಟಿಕೋತ್ಸವದ ವೇಳೆ ಪದವಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಕಾಲೇಜಿನ ವೇದಿಕೆಯನ್ನು ಏರಿ ಪದವಿ ಸ್ವೀಕರಿಸುವ ಸಂದರ್ಭದಲ್ಲಿ ಅವರು ಕನ್ನಡ ಧ್ವಜವನ್ನು ತೆಗೆದು ಪ್ರದರ್ಶಿಸಿದ್ದಾರೆ. ನಂತರ ಅವರು ವಿವಿಯ ಅಧಿಕಾರಿಗಳಿಗೆ ಗೌರವದಿಂದ ನಮಿಸಿ, ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.

ಈ ಬಗ್ಗೆ ಅಧೀಶ್‌ “ಲಂಡನ್‌ ಸಿಟಿ ವಿವಿಯ ಬೇಯಸ್‌ ಬಿಸಿನೆಸ್‌ ಸ್ಕೂಲ್‌ನಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಎಂ.ಎಸ್‌. ಪದವಿ ಪಡೆದುಕೊಂಡಿದ್ದೇನೆ. ಈ ಸಂದರ್ಭದಲ್ಲಿ ನಾನು ನಮ್ಮ ಕರ್ನಾಟಕ ರಾಜ್ಯದ ಧ್ವಜವನ್ನು ಪ್ರದರ್ಶಿಸಿದೆ. ಇದೊಂದು ಆತ್ಮಾಭಿಮಾನದ ಕ್ಷಣವಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ಜತೆಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಅವರ ಕನ್ನಡ ಪ್ರೇಮಕ್ಕೆ ಟ್ವಿಟರ್‌ನಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್‌ ಮಾಡಿ “ಕನ್ನಡಿಗರೆಲ್ಲರೂ ಹೆಮ್ಮೆ ಪಡುವಂತೆ ಅಧಿಶ್‌ ಮಾಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ

ಬೃಹತ್‌ ಅನ್ಯ ಗ್ರಹ ಪತ್ತೆ: ಭಾರತದ ವಿಜ್ಞಾನಿಗಳಿಂದ ಈ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imf

ನೆರವು ಬೇಕಿದ್ದರೆ ಭಿನ್ನಾಭಿಪ್ರಾಯ ಬಗೆಹರಿಸಿ: IMF ಸೂಚನೆ

CHINA SPACE

ನಭಕ್ಕೆ ಕಾಲಿಟ್ಟ ಚೀನ ನಾಗರಿಕ!

thumb-2

Antarctic ನಲ್ಲಿ ಬೃಹತ್‌ ಸುನಾಮಿ?: ಹವಾಮಾನ ಬದಲಾವಣೆ ಪರಿಣಾಮ ಕಾರಣ ಶಂಕೆ

ERDOGAN

TURKEY: ಅಧಿಕಾರ ಉಳಿಸಿಕೊಂಡ ಎರ್ಡೋಗನ್‌

1-sadasd

Belarus ಅಧ್ಯಕ್ಷ ಆಸ್ಪತ್ರೆಗೆ ದಾಖಲು: ಪುಟಿನ್ ಭೇಟಿ ಬೆನ್ನಲ್ಲೇ ಘಟನೆ: ವರದಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ