ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಕೊಲೆ
Team Udayavani, Dec 30, 2017, 1:57 PM IST
ವಾಷಿಂಗ್ಟನ್: ಅಮೆರಿಕದಲ್ಲಿ ಬಂದೂಕು ಹಿಂಸಾ ಚಾರಕ್ಕೆ ಮತ್ತೂಬ್ಬ ಭಾರತೀಯ ವಿದ್ಯಾರ್ಥಿ ಬಲಿ ಯಾಗಿದ್ದಾನೆ. ಆದರ್ಶ್ ವ್ಹೋರಾ(19) ಷಿಕಾಗೋದ ಡಾಲ್ಟನ್ನಲ್ಲಿ ಸಶಸ್ತ್ರ ದರೋಡೆಕೋರನ ಗುಂಡಿಗೆ ಬಲಿಯಾಗಿದ್ದಾನೆ. ಆತನ ಸಂಬಂಧಿ,ಇನ್ನೊಬ್ಬ ಭಾರತೀಯ ತೀವ್ರವಾಗಿ ಗಾಯ ಗೊಂಡಿದ್ದಾನೆ.
ಈ ಘಟನೆ ಗುರುವಾರ ರಾತ್ರಿ ನಡೆದಿದೆ. ಆದರ್ಶ್ ಗುಜರಾತ್ ಮೂಲದವನು. ಕುಟುಂಬದ ಮಾಲಿಕತ್ವದ ಪೆಟ್ರೋಲ್ ಸ್ಟೇಷನ್ನಲ್ಲಿ ಆತ ಕೆಲಸ ಮಾಡುತ್ತಿದ್ದ ವೇಳೆ ದರೋಡೆಕೋರರು ಆತನ ಮತ್ತು ಆತನ ಸಂಬಂಧಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ