ಭಾರತೀಯ ಮಹಿಳೆಗೆ ಗಾಯ
Team Udayavani, Jun 13, 2019, 5:25 AM IST
ದುಬಾೖ: ಸೌದಿ ಅರೇಬಿಯಾದ ವಿಮಾನ ನಿಲ್ದಾಣದ ಮೇಲೆ ಯೆಮೆನ್ ಬಂಡುಕೋರರು ನಡೆಸಿದ ಕ್ಷಿಪಣಿ ದಾಳಿಯಿಂದಾಗಿ ಒಬ್ಬ ಭಾರತೀಯ ಮಹಿಳೆ ಸಹಿತ 26 ಜನರಿಗೆ ಗಾಯವಾಗಿದೆ. ಬುಧವಾರ ಸೌದಿಯ ಆಭಾ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿತ್ತು. 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಈ ಪೈಕಿ ಆರು ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದರಿಂದ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ವಿಮಾನ ನಿಲ್ದಾಣ ಕೆಲವು ಗಂಟೆಗಳವರೆಗೆ ಕಾರ್ಯಸ್ಥಗಿತಗೊಳಿಸಿತ್ತಾದರೂ, ನಂತರ ಎಂದಿನಂತೆ ಕಾರ್ಯನಿರ್ವಹಣೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ