![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಭಾರತದ ಪ್ರಯತ್ನಕ್ಕೆ ಸಿಗುತ್ತಿದೆ ಫಲ
Team Udayavani, Apr 21, 2018, 6:00 AM IST
![26.jpg](https://www.udayavani.com/wp-content/uploads/2018/04/21/26.jpg)
ವಾಷಿಂಗ್ಟನ್: ಭಾರತದಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳು ಫಲ ನೀಡುತ್ತಿವೆ. ಆದರೆ ಅಭಿವೃದ್ಧಿಯನ್ನು ಸುಸ್ಥಿರಗೊಳಿಸಲು ಇನ್ನಷ್ಟು ಪ್ರಯತ್ನ ಬೇಕಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಉಪ ವ್ಯವಸ್ಥಾಪಕ ನಿರ್ದೇಶಕ ಡೇವಿಡ್ ಲಿಪ್ಟನ್ ಹೇಳಿದ್ದಾರೆ. ಜಿಎಸ್ಟಿ ಆರಂಭದಲ್ಲಿ ಸಮಸ್ಯೆ ತಂದೊಡ್ಡಿದ್ದರೂ ದೇಶದ ಆರ್ಥಿಕತೆಗೆ ನೆರವಾಗಿದೆ. ಇನ್ನೊಂದೆಡೆ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಸುಧಾರಣೆ ಕೂಡ ಪ್ರಮುಖವಾದದ್ದು. ಕಳೆದ ವರ್ಷ ಭಾರತದ ಅಭಿವೃದ್ಧಿ ವೇಗ ಶೇ.6.7ರಷ್ಟಿತ್ತು ಮತ್ತು ಈ ವರ್ಷ ನಾವು ಇದನ್ನು ಶೇ.7.4ರಷ್ಟು ನಿರೀಕ್ಷಿಸಿದ್ದೇವೆ. ಇದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ನೀತಿಗಳನ್ನು ಸರಿಯಾಗಿ ನಿರ್ವಹಿಸಿದರೆ ಭಾರತವು ಆರ್ಥಿಕತೆಯ ಕೇಂದ್ರವಾಗಿ ಹೊರಹೊಮ್ಮಬಹುದು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.