ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ
Team Udayavani, Jan 20, 2022, 9:30 PM IST
ಬಾಲಿ: ಇಂಡೋನೇಷ್ಯಾಕ್ಕೆ ಶೀಘ್ರದಲ್ಲಿಯೇ ಹೊಸ ರಾಜಧಾನಿ ಸಿಗಲಿದೆ.
ಹಾಲಿ ರಾಜಧಾನಿ ಜಕಾರ್ತಾದಲ್ಲಿ ನೀರಿನ ಕೊರತೆ, ಪರಿಸರ ಮಾಲಿನ್ಯ ಸೇರಿದಂತೆ ಹಲವು ಕೊರತೆಗಳನ್ನು ಎದುರಿಸುತ್ತಿದೆ. ಹೀಗಾಗಿ, ಅದರ ಪರಿಹಾರಕ್ಕಾಗಿ ಜಕಾರ್ತಾದಿಂದ 2 ಸಾವಿರ ಕಿಮೀ ದೂರದಲ್ಲಿರುವ ನುಸಂತರಾದಲ್ಲಿ ಹೊಸ ರಾಜಧಾನಿ ನಿರ್ಮಿಸಲು ಚಿಂತನೆ ನಡೆಸಲಾಗಿದೆ.
ಅದಕ್ಕೆ ಸಂಬಂಧಿಸಿದ ವಿಧೇಯಕವನ್ನು ಸಂಸತ್‌ನಲ್ಲಿ ಈಗಾಗಲೇ ಅಂಗೀಕರಿಸಲಾಗಿದೆ. ಇದರಿಂದಾಗಿ ಹಲವು ವರ್ಷಗಳಿಂದ ಇದ್ದ ಪ್ರಸ್ತಾವನೆ ಈಗ ಕೈಗೂಡಿದಂತಾಗಿದೆ.
ಪ್ರಸ್ತಾವಿತ ರಾಜಧಾನಿ ಇಂಡೋನೇಷ್ಯಾದ ಈಶಾನ್ಯ ಭಾಗದಲ್ಲಿದೆ ಮತ್ತು 2,56,143 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗಲಿದೆ. ಅದಕ್ಕಾಗಿ 32 ಬಿಲಿಯನ್ ಡಾಲರ್ ವೆಚ್ಚವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಮ್ಮ ಜನ್ಮ ದಿನಾಂಕವನ್ನೇ ಬದಲಾಯಿಸಿಕೊಂಡ ಕಾಂಬೋಡಿಯಾ ಪ್ರಧಾನಿ : ಅಸಲಿ ಕಾರಣ ಇಲ್ಲಿದೆ
ಸಂಸತ್ ಚುನಾವಣೆ : ಸ್ಕಾಟ್ಮಾರಿಸನ್ ನೇತೃತ್ವದ ಆಸ್ಟ್ರೇಲಿಯನ್ ಲಿಬರಲ್ ಪಾರ್ಟಿಗೆ ಸೋಲು
ದಕ್ಷಿಣ ಕೊರಿಯಾ ಸೇನಾ ಕವಾಯತು ವಿಸ್ತರಣೆ
ಇಂಗ್ಲೆಂಡಿನ ದಂಡಿ ವಿ.ವಿ.ಗೆ ಅಶ್ವತ್ಥನಾರಾಯಣ ಭೇಟಿ : ಜೀವವಿಜ್ಞಾನ ಅಧ್ಯಯನಕ್ಕೆ ಆಸಕ್ತಿ
ಹಣ ಪಾವತಿಗೆ ನಗು ಸಾಕು! ಮಾಸ್ಟರ್ಕಾರ್ಡ್ನಿಂದ ಹೊಸ ಮಾಸ್ಟರ್ ಪ್ಲ್ಯಾನ್