ಇಂಡೊನೇಷ್ಯಾ : ಟೇಕಾಫ್ ಆದ ಕೆಲಸಮಯದಲ್ಲೇ 62 ಪ್ರಯಾಣಿಕರನ್ನು ಹೊತ್ತ ವಿಮಾನ ನಾಪತ್ತೆ

Team Udayavani, Jan 9, 2021, 7:31 PM IST

jakarta

ಜಕಾರ್ತ: ಇಂಡೊನೇಷ್ಯಾ ರಾಜಧಾನಿ ಜಕಾರ್ತದಿಂದ ಹೊರಟಿದ್ದ ಶ್ರೀವಿಜಯ ಏರ್ ವಿಮಾನವೊಂದು ( ಬೋಯಿಂಗ್ 737-500) ಇಂದು (ಶನಿವಾರ) ನಾಪತ್ತೆಯಾಗಿದೆ. ಮಧ್ಯಾಹ್ನ 1.56ಕ್ಕೆ ಟೇಕಾಫ್ ಆಗಿದ್ದ ವಿಮಾನ  ಏರ್ ಟ್ರಾಫಿಕ್ ಕಂಟ್ರೋಲರ್ ಜೊತೆ ಸಂಪರ್ಕ ಕಳೆದುಕೊಂಡಿದೆ.

ಈ ವಿಮಾನದಲ್ಲಿ 56 ಪ್ರಯಾಣಿಕರು, 6 ಜನ ಸಿಬ್ಬಂದಿಗಳು ಸೇರಿ ಒಟ್ಟು 62 ಜನರಿದ್ದರು ಎಂದು ಇಂಡೊನೇಷ್ಯಾದ ಸಾರಿಗೆ ಸಚಿವಾಲಯದ ವಕ್ತಾರರಾದ ಅದಿತಾ ಇರಾವತಿ ತಿಳಿಸಿದ್ದಾರೆ.

ಶ್ರೀವಿಜಯ ಏರ್ ವಿಮಾನ ಜಕಾರ್ತದಿಂದ ಬೋರ್ನಿಯೋ ದ್ವೀಪದ ವೆಸ್ಟ್ ಕಲಿಮಂತಾನ್ ಪ್ರಾಂತ್ಯದ ರಾಜಧಾನಿ ಪೊಂಟಿಯಾನಕ್ ಗೆ ಹೊರಟಿತ್ತು. ಟೇಕಾಫ್ ಆದ ಕೆಲಸ ನಿಮಿಷಗಳಲ್ಲೇ ಈ ವಿಮಾನ ಸಂಪರ್ಕ ಕಳೆದುಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಇದನ್ನೂ ಓದಿ: ದುಬೈ :ಕೋವಿಡ್ ಲಸಿಕೆ ತೆಗೆದುಕೊಂಡ ಬಾಲಿವುಡ್ ನ ಮೊದಲ ನಟಿ ಶಿಲ್ಪಾ ಶಿರೋಡ್ಕರ್

ಈ ವಿಮಾನ 26 ವರ್ಷ ಹಳೆಯದಾಗಿದ್ದು 1994ರಲ್ಲಿ ತನ್ನ  ಮೊದಲ ಹಾರಾಟವನ್ನು ನಡೆಸಿತ್ತು. ಇದೀಗ ನಾಪತ್ತೆಯಾದ ವಿಮಾನವನ್ನು ಪತ್ತೆಹಚ್ಚುವ ಕಾರ್ಯಗಳಾಗುತ್ತಿದ್ದು, ನ್ಯಾಷನಲ್ ಸರ್ಚ್ ಅಂಡ್ ರೆಸ್ಕ್ಯೂ ಏಜೆನ್ಸಿ ಹಾಗೂ ನ್ಯಾಷನಲ್ ಟ್ರಾನ್ಸ್ ಪೋರ್ಟೇಶನ್ ಸೇಫ್ಟಿ ಕಮಿಟಿ ಕಾರ್ಯಚರಣೆಯನ್ನು ಕೈಗೆತ್ತಿಕೊಂಡಿದೆ.

ಇದನ್ನೂ ಓದಿ:  ಸ್ಯಾಮ್‌ ಬರೀ ಮರಳು ಮರುಭೂಮಿಯಲ್ಲ… ಚಲಿಸುವ ಮರಳು ದಿಬ್ಬಗಳ ನಾಡು

ಟಾಪ್ ನ್ಯೂಸ್

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಠ್ಮಂಡು: ವಿಶ್ವದ ಅತಿ ಕಡಿಮೆ ಎತ್ತರದ ತರುಣನೀತ

ಕಠ್ಮಂಡು: ವಿಶ್ವದ ಅತಿ ಕಡಿಮೆ ಎತ್ತರದ ತರುಣನೀತ

ಅಬುಧಾಬಿಯಲ್ಲಿ ಸಿಲಿಂಡರ್‌ ಸ್ಫೋಟ: ಭಾರತೀಯ ಸಾವು

ಅಬುಧಾಬಿಯಲ್ಲಿ ಸಿಲಿಂಡರ್‌ ಸ್ಫೋಟ: ಭಾರತೀಯ ಸಾವು

ಅಂತಿಮ ಗಡುವು:ಅಪಾರ ಬೆಂಬಲಿಗರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಟ್ಟ ಇಮ್ರಾನ್, ಸೇನೆ ನಿಯೋಜನೆ

ಅಂತಿಮ ಗಡುವು:ಅಪಾರ ಬೆಂಬಲಿಗರೊಂದಿಗೆ ಇಸ್ಲಾಮಾಬಾದ್ ಗೆ ಲಗ್ಗೆ ಇಟ್ಟ ಇಮ್ರಾನ್, ಸೇನೆ ನಿಯೋಜನೆ

thumb 7

ಭಾರತ ರಾಷ್ಟ್ರವೇ ಅಲ್ಲ ಎಂದ ರಾಹುಲ್ ಗಾಂಧಿಗೆ ಕೇಂಬ್ರಿಡ್ಜ್ ವಿಧ್ವಾಂಸರ ತರಾಟೆ!

another student seen with rifle outside Texas school

ಟೆಕ್ಸಾಸ್ ಶೂಟೌಟ್ ಮರುದಿನವೇ ರೈಫಲ್ ಹಿಡಿದು ಶಾಲೆಗೆ ಬಂದ ಮತ್ತೋರ್ವ ವಿದ್ಯಾರ್ಥಿ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.