ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಮಿತಿಗೆ ರಘುರಾಮ್ ನೇಮಕ
Team Udayavani, Apr 12, 2020, 2:58 AM IST
ಪ್ರಸ್ತುತ ಜಗತ್ತಿನಾದ್ಯಂತ ಕೋವಿಡ್ ವೈರಸ್ ಸೋಂಕು ಸೃಷ್ಟಿಸಿರುವ ಸವಾಲುಗಳಿಗೆ ಪರಿಹಾರ, ಅಭಿಪ್ರಾಯ ತಿಳಿಸುವ ಸಂಬಂಧ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ರಚಿಸಿರುವ ಬಾಹ್ಯ ಸಲಹಾ ಸಮಿತಿ ಸದಸ್ಯರಾಗಿ ಭಾರತೀಯ ರಿಸರ್ವ್ ಬ್ಯಾಂಕ್ನ ನಿವೃತ್ತ ಅಧ್ಯಕ್ಷ ರಘುರಾಮ್ ರಾಜನ್ ಅವರನ್ನು ನೇಮಿಸಲಾಗಿದೆ.
ಸದ್ಯದ ಪರಿಸ್ಥಿತಿ ಮಾತ್ರವಲ್ಲದೆ, ಪ್ರಪಂಚದಾದ್ಯಂತ ನಡೆಯುವ ಪ್ರಮುಖ ಬೆಳವಣಿಗೆಗಳು, ನೀತಿ, ನಿಯಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತಂತೆಯೂ ಈ ಸಮಿತಿ ಸಲಹೆ, ಸೂಚನೆಗಳನ್ನು ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ