ಕಟ್ ಕಾಪಿ ಪೇಸ್ಟ್ ಸಂಶೋಧಕ ಇನ್ನಿಲ್ಲ
Team Udayavani, Feb 21, 2020, 10:42 PM IST
ನ್ಯೂಯಾರ್ಕ್:”ಕಟ್, ಕಾಪಿ, ಪೇಸ್ಟ್’ ಎಂಬ ಪರಿಕಲ್ಪನೆಯನ್ನು ಕಂಪ್ಯೂಟರ್ ಜಗತ್ತಿಗೆ ಪರಿಚಯಿಸಿದ ಕಂಪ್ಯೂಟರ್ ವಿಜ್ಞಾನಿ ಲ್ಯಾರಿ ಟೆಸ್ಲರ್(74) ಗುರುವಾರ ರಾತ್ರಿ ನಿಧನರಾಗಿದ್ದಾರೆ.
1973ರಲ್ಲಿ ಕ್ಸೆರಾಕ್ಸ್ ಪಾಲೋ ಆಲ್ಟೋ ರಿಸರ್ಚ್ ಸೆಂಟರ್ಗೆ ಕೆಲಸಕ್ಕೆ ಸೇರಿದ್ದ ಟೆಸ್ಲರ್ ಅವರು ಕಟ್, ಕಾಪಿ ಮತ್ತು ಪೇಸ್ಟ್ ಅನ್ನು ಸಂಶೋಧಿಸಿದ್ದರು. ನಂತರದಲ್ಲಿ, ಟೆಕ್ಸ್ಟ್ ಎಡಿಟರ್ಸ್ ಮತ್ತು ಆರಂಭಿಕ ಕಂಪ್ಯೂಟರ್ ಆಪರೇಟಿಂಗ್ ಸಿಸ್ಟಂಗಳ ಅಭಿವೃದ್ಧಿಯಲ್ಲಿ ಇವರ ಈ ಸಂಶೋಧನೆಯೇ ಪ್ರಮುಖ ಪಾತ್ರ ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ