G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!


Team Udayavani, Jun 17, 2024, 6:54 AM IST

canada

ರೋಮ್‌: ಮುಂದಿನ ವರ್ಷ ಕೆನಡಾದಲ್ಲಿ ನಡೆಯುವ ಜಿ7 ಶೃಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡೊ ಹಾರಿಕೆ ಉತ್ತರ ನೀಡಿದ್ದಾರೆ. ಇಟಲಿಯ ರೋಮ್‌ನಲ್ಲಿ ಮಾತನಾಡಿದ ಅವರು “ಮೋದಿಗೆ ಆಹ್ವಾನ ನೀಡುವ ಬಗೆಗಿನ ಕುತೂಹಲ ಮೆಚ್ಚುತ್ತೇನೆ. ನಮ್ಮ ದೇಶದಲ್ಲಿ ಮುಂದಿನ ವರ್ಷ ಜಿ7 ಶೃಂಗ ಆಯೋಜಿಸುವುದನ್ನು ಎದುರು ನೋಡುತ್ತಿದ್ದೇನೆ. ಮುಂದಿನ ವರ್ಷದವರೆಗೂ ಜಿ7 ಸಭೆಗೆ ಇಟಲಿಯ ಅಧ್ಯಕ್ಷತೆಯೇ ಇರಲಿದೆ. ನಮ್ಮ ದೇಶಕ್ಕೆ ಅಧ್ಯಕ್ಷ ಸ್ಥಾನ ದೊರೆತ ಬಳಿಕ ಈ ಬಗ್ಗೆ ಮಾತನಾಡುತ್ತೇನೆ’ ಎಂದಿದ್ದಾರೆ. ನಿಜ್ಜರ್‌ ಹತ್ಯೆ ಬಳಿಕ 2 ದೇಶಗಳ ನಡುವಿನ ಬಾಂಧವ್ಯ ಹದಗೆಟ್ಟಿದೆ.

ಟಾಪ್ ನ್ಯೂಸ್

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Paris Olympics: ಒಲಿಂಪಿಕ್ಸ್‌ ಕ್ರೀಡಾಕೂಟ ನಡೆಯಲಿರುವ ಪ್ಯಾರಿಸ್‌ನಲ್ಲಿ ಗ್ಯಾಂಗ್‌ರೇಪ್‌

Paris Olympics: ಒಲಿಂಪಿಕ್ಸ್‌ ಕ್ರೀಡಾಕೂಟ ನಡೆಯಲಿರುವ ಪ್ಯಾರಿಸ್‌ನಲ್ಲಿ ಗ್ಯಾಂಗ್‌ರೇಪ್‌

Donald Trump: ಹತ್ಯೆಗೆ ಯತ್ನ ಹಿನ್ನೆಲೆ: ಇನ್ನು ಟ್ರಂಪ್‌ ಬಹಿರಂಗ ಚುನಾವಣಾ ಪ್ರಚಾರ ಇಲ್ಲ?

Donald Trump: ಹತ್ಯೆಗೆ ಯತ್ನ ಹಿನ್ನೆಲೆ: ಇನ್ನು ಟ್ರಂಪ್‌ ಬಹಿರಂಗ ಚುನಾವಣಾ ಪ್ರಚಾರ ಇಲ್ಲ?

Kathmandu ವಿಮಾನ ನಿಲ್ದಾಣದ ಬಳಿಯೇ ವಿಮಾನ ಪತನ, 19 ಮಂದಿ ಮೃತ್ಯು?

Kathmandu ವಿಮಾನ ನಿಲ್ದಾಣದ ಬಳಿಯೇ ವಿಮಾನ ಪತನ, 18 ಮಂದಿ ಸಜೀವ ದಹನ

Ethiopia: ಭಾರೀ ಮಳೆಗೆ ಗುಡ್ಡ ಕುಸಿತ, 229 ಮಂದಿ ಜೀವಂತ ಸಮಾಧಿ, ಹಲವರು ನಾಪತ್ತೆ

Ethiopia: ಭಾರೀ ಮಳೆಗೆ ಗುಡ್ಡ ಕುಸಿತ, 229 ಮಂದಿ ಜೀವಂತ ಸಮಾಧಿ, ಹಲವರು ನಾಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.