ಯುಎಇಗೆ ಕ್ಷಿಪಣಿ ದಾಳಿ?
Team Udayavani, Sep 26, 2018, 6:07 PM IST
ಟೆಹರಾನ್: ಸೌದಿ ಅರೇಬಿಯಾ ಮತ್ತು ಸಂಯುಕ್ತ ಅರಬ್ ಗಣರಾಜ್ಯ (ಯುಎಇ)ದ ಮೇಲೆ ಕ್ಷಿಪಣಿ ದಾಳಿ ನಡೆಸುವುದಾಗಿ ಇರಾನ್ ಬೆದರಿಕೆ ಹಾಕಿದೆ ಎಂದು ಹೇಳಲಾಗಿದೆ. ಈ ಬಗೆಗಿನ ವೀಡಿಯೋವನ್ನು ಇರಾನ್ನ ರೆವೊಲ್ಯೂಷನರಿ ಗಾರ್ಡ್ ಪ್ರಕಟಿಸಿದೆ. ಅದರಲ್ಲಿ ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲ ಖಮೇನಿ ಮಾತನಾಡಿದ್ದಾರೆ ಎಂದು ಹೇಳಲಾಗಿರುವ ಧ್ವನಿ ಇದೆ. ಕಳೆದ ಶನಿವಾರ ಅಹ್ವಾಜ್ ಎಂಬಲ್ಲಿ ನಡೆಸಲಾಗಿದ್ದ ದಾಳಿಯಲ್ಲಿ 25 ಮಂದಿ ಅಸುನೀಗಿ, 60 ಮಂದಿ ಗಾಯಗೊಂಡಿದ್ದರು. ಅದಕ್ಕೆ ಸೌದಿ ಅರೇಬಿಯಾ, ಯುಎಇ ಕಾರಣ. ಅವುಗಳ ವಿರುದ್ಧ ಕಠಿಣವಾಗಿ ವರ್ತಿಸಬೇಕು ಎಂದು ಖೊಮೇನಿ ಪ್ರತಿಪಾದಿಸಿರುವುದು ವೀಡಿಯೋದಲ್ಲಿದೆ. ಈ ಹೇಳಿಕೆಯಿಂದಾಗಿ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಮತ್ತಷ್ಟು ಹೆಚ್ಚಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ