ISIL-K ಹೊಸ ನಾಯಕನಿಗೆ ಭಾರತ ಸೇರಿ ಹಲವು ದೇಶಗಳ ಕಾರ್ಯ ಚಟುವಟಿಕೆಗಳ ನೇತೃತ್ವ

ಉಗ್ರ ಸಂಘಟನೆಯ ಕಾರ್ಯನಿರ್ವಹಣೆ ಕುರಿತು ವಿಶ್ವಸಂಸ್ಥೆ ವರದಿ

Team Udayavani, Feb 4, 2021, 9:55 PM IST

ISIL-K ಹೊಸ ನಾಯಕನಿಗೆ ಭಾರತದ ಕಾರ್ಯಚಟುವಟಿಕೆಗಳ ನೇತೃತ್ವ

ವಿಶ್ವಸಂಸ್ಥೆ: ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಐಎಸ್‌ಐಎಲ್‌-ಕೆ(ಇಸ್ಲಾಮಿಕ್‌ ಸ್ಟೇಟ್‌ ಇನ್‌ ಇರಾಕ್‌ ಆ್ಯಂಡ್‌ ದಿ ಲೆವೆಂಟ್‌-ಖೊರಾಸಾನ್‌) ಹೊಸ ನಾಯಕ ಶಿಹಾಬ್‌ ಅಲ್‌-ಮುಹಾಜಿರ್‌ ಈಗ ಉಗ್ರ ಸಂಘಟನೆಯ ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಮಾಲ್ಡೀವ್ಸ್‌, ಪಾಕಿಸ್ತಾನ ಮತ್ತು ಶ್ರೀಲಂಕಾದ ಕಾರ್ಯಚಟುವಟಿಕೆಗಳ ನೇತೃತ್ವ ವಹಿಸಿದ್ದಾನೆ. ಈತ ಈ ಹಿಂದೆ ಹಖಾನಿ ಜಾಲದೊಂದಿಗೆ ನಂಟು ಹೊಂದಿದ್ದ.

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರಸ್‌ ಅವರ ವರದಿಯೊಂದು ಈ ವಿಚಾರವನ್ನು ಬಹಿರಂಗಪಡಿಸಿದೆ.

ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಐಎಸ್‌ಐಎಲ್‌ನ ಅಪಾಯ ಮತ್ತು ಈ ಅಪಾಯವನ್ನು ಎದುರಿಸುವಲ್ಲಿ ಸದಸ್ಯ ರಾಷ್ಟ್ರಗಳಿಗೆ ಬೆಂಬಲ ನೀಡಲು ವಿಶ್ವಸಂಸ್ಥೆ ಮಾಡುತ್ತಿರುವ ಪ್ರಯತ್ನಕ್ಕೆ ಸಂಬಂಧಿಸಿದ ವರದಿ ಇದಾಗಿದೆ.

ಶಿಹಾಬ್‌-ಅಲ್‌ ಮುಹಾಜಿರ್‌ 2020ರ ಜೂನ್‌ನಲ್ಲಿ ಐಎಸ್‌ಐಎಲ್‌-ಕೆ ಹೊಸ ನಾಯಕನಾಗಿ ಘೋಷಿತನಾಗಿದ್ದಾನೆ.

ಇದನ್ನೂ ಓದಿ:ಕಾಂಕ್ರೀಟ್‌ ಗೋಡೆ ಕಟ್ಟುವುದರಿಂದ ಸಮಸ್ಯೆ ಪರಿಹಾರವಾಗಲ್ಲ :ಮಾತುಕತೆ ಮೂಲಕವೇ ಪರಿಹರಿಸಿ; HDD

ಐಎಸ್‌ಐಎಲ್‌-ಕೆ ಸದ್ಯ ಆಫ‌^ನ್‌ನ ವಿವಿಧ ಪ್ರಾಂತ್ಯಗಳಲ್ಲಿ 1000-2200ರಷ್ಟು ಸದಸ್ಯರನ್ನು ಹೊಂದಿದೆ. ಕೊರೊನಾ ಹೊರತಾಗಿಯೂ ಸಂಘರ್ಷಪೀಡಿತ ಪ್ರದೇಶಗಳಲ್ಲಿ ಈ ಸಂಘಟನೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಐಎಸ್‌ಐಎಲ್‌ ಮತ್ತು ಉಗ್ರವಾದದ ಇತರೆ ಅಪಾಯಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲ ಸದಸ್ಯ ರಾಷ್ಟ್ರಗಳೂ ಒಗ್ಗಟ್ಟಾಗಬೇಕು ಎಂದೂ ವರದಿಯಲ್ಲಿ ಕರೆ ನೀಡಲಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.