ಅಮೆರಿಕ ಸೇನೆ ರಹಸ್ಯ ದಾಳಿ:ಲಾಡೆನ್ ಹತ್ಯೆ ರೀತಿ ಕಾರ್ಯಾಚರಣೆ-ಐಸಿಸ್ ಮುಖ್ಯಸ್ಥ ಖುರೇಷಿ ಹತ್ಯೆ
ಅಲ್ಖುರೈಷಿ ತನ್ನನ್ನು ತಾನು ಬಾಂಬ್ ಮೂಲಕ ಸ್ಫೋಟಿಸಿಕೊಂಡಿದ್ದು, ಕುಟುಂಬ ಸಹಿತ ನಾಶವಾಗಿದ್ದಾನೆ
Team Udayavani, Feb 4, 2022, 9:35 AM IST
ಅತ್ಮೇಹ್ (ಸಿರಿಯಾ): ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಇಬ್ರಾಹಿಂ ಅಲ್-ಹಶಿಮಿ ಅಲ್-ಖುರೈಷಿಯನ್ನು ಅಮೆರಿಕದ ವಿಶೇಷ ಪಡೆಗಳು ಸಿರಿಯಾದಲ್ಲಿ ಹೊಡೆದುರುಳಿಸಿದೆ.
ಸಿರಿಯಾದ ವಾಯವ್ಯ ಭಾಗದ ಇದ್ಲಿಬ್ ಪ್ರಾಂತ್ಯದಲ್ಲಿ ನಡೆದ ವಿಶೇಷ ಕಾರ್ಯಾ ಚರಣೆಯಲ್ಲಿ ಆತನನ್ನು ಹತ್ಯೆಗೈಯ್ಯಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಗುರುವಾರ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಅಮೆರಿಕದ ವಿಶೇಷ ಪಡೆಗಳು ಇದ್ಲಿಬ್ ಪ್ರಾಂತ್ಯದ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದ್ದು, 2 ತಾಸು ಗುಂಡಿನ ಚಕಮಕಿ ನಡೆದಿದೆ. ಅಷ್ಟರಲ್ಲಿ ಅಲ್ಖುರೈಷಿ ತನ್ನನ್ನು ತಾನು ಬಾಂಬ್ ಮೂಲಕ ಸ್ಫೋಟಿಸಿಕೊಂಡಿದ್ದು, ಕುಟುಂಬ ಸಹಿತ ನಾಶವಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ