ರಷ್ಯಾ ದಾಳಿಗೆ ಐಸಿಸ್ ಮುಖ್ಯಸ್ಥ ಬಾಗ್ಧಾದಿ ಫಿನಿಷ್?
Team Udayavani, Jun 17, 2017, 1:05 PM IST
ಮಾಸ್ಕೋ: ಸಿರಿಯಾದಲ್ಲಿ ಕಳೆದ ತಿಂಗಳು ನಡೆಸಲಾದ ವೈಮಾನಿಕ ದಾಳಿಯಲ್ಲಿ ಐಸಿಸ್ ಉಗ್ರ ಸಂಘಟನೆ ಮುಖ್ಯಸ್ಥ ಅಬೂಬಕ್ಕರ್ ಅಲ್ ಬಗ್ಧಾದಿಯ ಕಥೆ ಮುಗಿಸಲಾಗಿದೆ ಎಂದು ರಷ್ಯಾದ ಸೇನೆ ಹೇಳಿಕೊಂಡಿದೆ. ಐಸಿಸ್ ಉಗ್ರರ ಅಡಗು ತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಲ್ಲಿ ಬಗ್ಧಾದಿ ಹತನಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ರಷ್ಯಾ ಹೇಳಿಕೊಂಡಿದ್ದರೂ, ಅಮೆರಿಕ ಮಾತ್ರ ಇದನ್ನು ಈ ವರೆಗೆ ಖಚಿತಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ