Udayavni Special

ಇಸ್ರೇಲ್ ನಿಂದ ಕದನ ವಿರಾಮ ಘೋಷಣೆ: ಗಾಜಾದಲ್ಲಿ ಸಂಭ್ರಮಾಚರಣೆ, ಇಸ್ರೇಲ್ ನ ಸೋಲು ಎಂದ ಹಮಾಸ್

Team Udayavani, May 21, 2021, 7:31 AM IST

Israel

ಜೆರುಸಲೇಮ್/ ಗಾಜಾ: ಕಳೆದ 11 ದಿನಗಳಿಂದ ನಡೆಯುತ್ತಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಕಾಳಗ ಅಂತ್ಯವಾಗಿದೆ. ಕದನ ವಿರಾಮ ಘೋಷಣೆಗೆ ಇಸ್ರೇಲ್ ನ ರಕ್ಷಣಾ ಸಂಪುಟ ಒಪ್ಪಿಗೆ ನೀಡಿದೆ.

ಸೆಕ್ಯುರಿಟಿ ಕ್ಯಾಬಿನೆಟ್​ ಜತೆಗಿನ ತಡರಾತ್ರಿಯ ಸಭೆಯ ಬಳಿಕ ಇಸ್ರೇಲ್​ ಪ್ರಧಾನಿ ಬೆಂಜಮಿನ್​ ನೇತುನ್ಯಾಹು ಅವರ ಕಚೇರಿ ಕದನ ವಿರಾಮವನ್ನು ಘೋಷಣೆ ಮಾಡಿದೆ. ಈಜಿಪ್ಟಿನ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿರುವುದಾಗಿ ತಿಳಿಸಿರುವ ಇಸ್ರೇಲ್​, ಯಾವಾಗ ಕಾರ್ಯರೂಪಕ್ಕೆ ಬರಬೇಕೆಂದು ಎರಡು ಕಡೆಯವರು ಇನ್ನೂ ನಿರ್ಧರಿಸುತ್ತಿವೆ ಎಂದಿದೆ.

ಇಸ್ರೇಲ್ ನಿಂದ ಕದನ ವಿರಾಮ ಘೋಷಣೆಯಾಗುತ್ತಿದ್ದಂತೆ ಗಾಜಾ ಪಟ್ಟಿಯ ಜನರಲ್ಲಿ ಸಂಭ್ರಮ ಮನೆಮಾಡಿದೆ. ಕೆಲ ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡ ಬದುಕಿದ್ದ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಕದನ ವಿರಾಮ ವಿಚಾರಕ್ಕೆ ವ್ಯತಿರಿಕ್ತ ಪ್ರತಿಕ್ರಿಯೆ ನೀಡಿರುವ ಹಮಾಸ್ ಉಗ್ರರು, ಇದು ಪ್ಯಾಲೆಸ್ತಿನ್ ಜನರ ಜಯ ಮತ್ತು ಇಸ್ರೇಲ್ ನ ಸೋಲು ಎಂದಿದೆ.

ಇದನ್ನೂಓದಿ:ಗಡಿಯಲ್ಲಿ ಹೈವೇ ನಿರ್ಮಿಸಿದ ಚೀನ

ಸಂಧಾನಕಾರರ ಮಾತನ್ನು ಕೇಳುವವರೆಗೂ ಜಾಗರೂಕರಾಗಿರುತ್ತಾರೆ ಎಂದು ಹಮಾಸ್‌ನ ಅರಬ್ ಮತ್ತು ಇಸ್ಲಾಮಿಕ್ ಸಂಬಂಧಗಳ ಬ್ಯೂರೋದ ಸದಸ್ಯ ಅಲಿ ಬರಾಕೆಹ್ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದರು. ಸಂಧಾನಕಾರರ ಮಾತಗಳನ್ನು ಕೇಳಿದ ನಂತರ, ಗುಂಪಿನ ನಾಯಕತ್ವವು ಚರ್ಚೆಗಳನ್ನು ನಡೆಸುತ್ತದೆ ಮತ್ತು ಪ್ರಕಟಣೆ ನೀಡುತ್ತದೆ ಎಂದು ಅಲಿ ಬರಾಕೆಹ್ ಹೇಳಿದರು.

ಟಾಪ್ ನ್ಯೂಸ್

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

babul supriyo

ಸಂಸದ ಸ್ಥಾನಕ್ಕೆ ಬಾಬುಲ್‌ ಸುಪ್ರಿಯೋ ಅಧಿಕೃತ ರಾಜೀನಾಮೆ

fftytry

ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.