ಸಿರಿಯಾದ ವಸತಿ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್:‌ ಕನಿಷ್ಠ 15 ಮಂದಿ ಮೃತ್ಯು


Team Udayavani, Feb 19, 2023, 8:48 AM IST

ಸಿರಿಯಾದ ವಸತಿ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್:‌ ಕನಿಷ್ಠ 15 ಮಂದಿ ಮೃತ್ಯು

ಡಮಾಸ್ಕಸ್:‌ ಭೂಕಂಪದಿಂದ ತತ್ತರಿಸಿ ಹೋಗಿರುವ ಸಿರಿಯಾದ ಮೇಲೆ ಇಸ್ರೇಲ್‌ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ( ಫೆ.19 ರಂದು) ಡಮಾಸ್ಕಸ್ ಪ್ರದೇಶದ ವಸತಿ ಕಟ್ಟಡವೊಂದರ ಮೇಲೆ ಕ್ಷಿಪಣಿ ದಾಳಿಯಾಗಿದ್ದು,ಪರಿಣಾಮ ನಾಗರಿಕರು ಸೇರಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.

ಹಿರಿಯ ಭದ್ರತಾ ಅಧಿಕಾರಿಗಳು, ಭದ್ರತಾ ಶಾಖೆಗಳು ಮತ್ತು ಗುಪ್ತಚರ ಪ್ರಧಾನ ಕಚೇರಿಗಳು ನೆಲೆಯಾಗಿರುವ ಸಿರಿಯಾದ ರಾಜಧಾನಿಯ  ಪ್ರದೇಶವಾದ ಕಾಫ್ರ್ ಸೌಸಾದಲ್ಲಿ ದಾಳಿ ಸಂಭವಿಸಿದೆ.  ಕ್ಷಿಪಣಿ ದಾಳಿಯಿಂದ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ.

“ಭಾನುವಾರ ಇಸ್ರೇಲ್‌ ಸಿರಿಯಾದ ರಾಜಧಾನಿಯಲ್ಲಿ ನಡೆಸಿದ ದಾಳಿ ಅತ್ಯಂತ ಭೀಕರವಾದ ಇಸ್ರೇಲಿ ದಾಳಿಯಾಗಿದೆ”ರಾಮಿ ಅಬ್ದೆಲ್ ರಹಮಾನ್ ಎನ್ನುವ ಅಧಿಕಾರಿ ಹೇಳಿದ್ದಾರೆ.

ಇದಕ್ಕೂ ಮುನ್ನ ಜ.2 ರಂದು ಇಸ್ರೇಲ್‌ ಡಮಾಸ್ಕಸ್ ನ  ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆಸಿದ ದಾಳಿಯಲ್ಲಿ  ಇಬ್ಬರು ಸೈನಿಕರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು. 2011 ರಿಂದ ಇಸ್ರೇಲ್‌ ಸಿರಿಯಾದ ಮೇಲೆ ಅನೇಕ ಬಾರಿ ದಾಳಿ ನಡೆಸಿದೆ.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.