ಶಸ್ತ್ರಾಸ್ತ್ರ ದಾಖಲೆಯನ್ನೇ ಕಳೆದುಕೊಂಡಿದ್ದ ಇಸ್ರೇಲ್‌ ಅಧಿಕಾರಿಗಳು!

Team Udayavani, Apr 4, 2019, 6:00 AM IST

Udayavani Kannada Newspaper

ಜೆರುಸಲೇಂ: ಭಾರತದೊಂದಿಗೆ ಒಪ್ಪಂದದ ಬಗ್ಗೆ ಚರ್ಚಿಸಲು ಸಿದ್ಧಪಡಿಸಿದ ಶಸ್ತ್ರಾಸ್ತ್ರದ ಮಹತ್ವದ ಮಾಹಿತಿ ಒಳಗೊಂಡ ದಾಖಲೆಯನ್ನೇ ಇಸ್ರೇಲ್‌ ಅಧಿಕಾರಿಗಳು ಕಳೆದುಕೊಂಡಿದ್ದ ಘಟನೆ ಕಳೆದ ಜನವರಿಯಲ್ಲಿ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಪ್ರಧಾನಿ ಮೋದಿ, ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವುದಕ್ಕಾಗಿ ಇಸ್ರೇಲ್‌ನ ರಕ್ಷಣಾ ಸಲಹೆಗಾರ ಮೇರ್‌ ಬೆನ್‌ ಶಬ್ಬತ್‌ ಅವರ ನಿಯೋಗ ದಿಲ್ಲಿಗೆ ಆಗಮಿಸಿತ್ತು.

ಸ್ಪೈ ಪ್ಲೇನ್‌ಗಳು, ಕ್ಷಿಪಣಿಗಳು ಹಾಗೂ ರಾಡಾರ್‌ ಸಿಸ್ಟಂ ಸೇರಿ ಹಲವು ರಕ್ಷಣಾ ಉಪಕರಣಗಳನ್ನು ಭಾರತಕ್ಕೆ ಮಾರಾಟ ಮಾಡಲು ಇಸ್ರೇಲ್‌ ಬಯ ಸಿದ್ದು, ಈ ಎಲ್ಲ ಉಪಕರಣಗಳ ವಿವರ ಉಳ್ಳ ಮಾಹಿತಿಯನ್ನು ನಿಯೋಗದ ಅಧಿಕಾರಿಯೊಬ್ಬರು ಮುದ್ರಿಸಿದ್ದರು. ಆದರೆ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಜೆರುಸಲೇಂನ ಹೊಟೇಲ್‌ನಲ್ಲಿ ಉಪಾಹಾರ ಸೇವಿಸಿದ್ದ ಅಧಿಕಾರಿಗಳು ಈ ದಾಖಲೆಯನ್ನು ಅಲ್ಲೇ ಬಿಟ್ಟು ಹೊರಟಿದ್ದರು. ಅನಂತರ ಅಲ್ಲಿ ಕೆಲಸ ಮಾಡುತ್ತಿದ್ದ ಪರಿಚಾರಕನ ಸ್ನೇಹಿತರ ತಾಯಿ ಇಸ್ರೇಲ್‌ನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ಸಂಪರ್ಕಿಸಿ ದಾಖಲೆಯನ್ನು ಒಪ್ಪಿಸಲಾಗಿದ್ದು, ಪರಿಚಾರಕನ ಸ್ನೇಹಿತ ಹೊಸದಿಲ್ಲಿಗೆ ವಿಮಾನದಲ್ಲಿ ಬಂದು ನಿಯೋಗಕ್ಕೆ ದಾಖಲೆ ಹಸ್ತಾಂತರಿಸಿದ್ದಾರೆ. ಇದರ ಬಗ್ಗೆ ನಂತರ ನಡೆದ ತನಿಖೆಯಲ್ಲಿ ಯಾವುದೇ ಗೌಪ್ಯ ಮಾಹಿತಿ ಕಳ್ಳತನವಾದ ಬಗ್ಗೆ ಸಾಬೀತಾಗಿಲ್ಲ. ದಾಖಲೆ ಕಳೆದು ಹಾಕಿದ್ದ ಅಧಿಕಾರಿಗೆ ಎಚ್ಚರಿಕೆ ನೀಡಲಾಗಿದೆ.

ಟಾಪ್ ನ್ಯೂಸ್

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

astrology today

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆ

3,026 ಗ್ರಾ.ಪಂ.ನಲ್ಲಿ “ಗ್ರಾಮ ಒನ್‌’ ಯೋಜನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಅಂದು ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಉಕ್ರೇನ್‌ ಸುತ್ತ “ನ್ಯಾಟೋ’ ಕವಚ

ಉಕ್ರೇನ್‌ ಸುತ್ತ “ನ್ಯಾಟೋ’ ಕವಚ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ನಾನಾಗಿಯೇ ಮಾತನಾಡಲ್ಲ, ಅವರಾಗಿ ಬಂದರೆ ಮಾತನಾಡುವೆ: ಸಿದ್ದರಾಮಯ್ಯ

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

ಆಟಗಾರನಾಗಿ ಕಣಕ್ಕಿಳಿದ ಕ್ರಿಕೆಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.