Israel ಜನಪ್ರಿಯ ಟಿವಿ ಸರಣಿ ಫೌಡಾ ಸಿಬಂದಿ ಗಾಜಾದಲ್ಲಿ ಕರ್ತವ್ಯದಲ್ಲಿ ಮೃತ್ಯು

Team Udayavani, Nov 12, 2023, 8:42 PM IST

1-ssadsa

ಗಾಜಾ: ಜನಪ್ರಿಯ ಇಸ್ರೇಲಿ ಟಿವಿ ಸರಣಿ ಫೌಡಾ ನಿರ್ಮಾಣ ತಂಡದ ಸದಸ್ಯ, , ಮತನ್ ಮೀರ್ ಎನ್ನುವವರು ಗಾಜಾ ಪಟ್ಟಿಯಲ್ಲಿ ಪ್ಯಾಲೆಸ್ಟೀನಿಯನ್ ಗುಂಪು ಹಮಾಸ್ ವಿರುದ್ಧದ ಯುದ್ಧದ ಸಮಯದಲ್ಲಿ ನಿಧನ ಹೊಂದಿದ್ದಾರೆ.

ಇಸ್ರೇಲ್ ರಕ್ಷಣಾ ಪಡೆಗಳ (IDF) 38 ವರ್ಷದ ಸಾರ್ಜೆಂಟ್ ಮೇಜರ್ ಜನರಲ್ (ರಿಸರ್ವಿಸ್ಟ್) ಮತನ್ ಮೀರ್, ಗಾಜಾದಲ್ಲಿ ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಲ್ಲಿ ಪಟ್ಟಿಮಾಡಲಾಗಿದೆ ಎಂದು ದಿ ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ.

ಫೌಡಾ ಪಾತ್ರವರ್ಗವು ಮೀರ್ ಅವರ ಸಾವಿನ ಬಗ್ಗೆ ತಮ್ಮ ಆಳವಾದ ದುಃಖವನ್ನು ವ್ಯಕ್ತಪಡಿಸಿ ಅವರು ತಮ್ಮ ತಂಡದ ಪ್ರಮುಖ ಭಾಗವಾಗಿದ್ದರು ಎಂದು ಹೇಳಿದ್ದಾರೆ.

ನಮ್ಮ ಫೌಡಾ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಮತನ್ ಮೀರ್ ಗಾಜಾದಲ್ಲಿ ಕೊನೆಯುಸಿರೆಳೆದರು ಎಂದು ಹಂಚಿಕೊಳ್ಳಲು ನಮ್ಮ ಮನಸ್ಸು ಛಿದ್ರಗೊಂಡಿದೆ. ಈ ದುರಂತದ ನಷ್ಟದಿಂದ ಚಿತ್ರತಂಡ ಮತ್ತುಸಿಬಂದಿ ಎದೆಗುಂದಿದ್ದಾರೆ. ಮತನ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಾವು ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವಿಟರ್‌ನಲ್ಲಿ ಎಕ್ಸ್‌ನಲ್ಲಿ ಫೌಡಾ ಪೋಸ್ಟ್ ಮಾಡಿದೆ.

ಹಮಾಸ್ ಉಗ್ರ ಸಂಘಟನೆ ಅಕ್ಟೋಬರ್ 7 ರಂದು ರಾಕೆಟ್ ದಾಳಿ ನಡೆಸಿ 1,400 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ನಂತರ ಗಾಜಾದಲ್ಲಿ ಇಸ್ರೇಲ್‌ನ ಬೃಹತ್ ಮಿಲಿಟರಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಮಾಸ್ ನಿಯಂತ್ರಿತ ಸರ್ಕಾರವು ಇಸ್ರೇಲ್‌ನ ನಿರಂತರ ಬಾಂಬ್ ದಾಳಿಯಲ್ಲಿ ಮಕ್ಕಳೂ ಸೇರಿದಂತೆ 10,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.