Hamas ಸೇರಿದ ತಂದೆ, ಮಗನಿಂದ ಇಸ್ರೇಲ್‌ ಮಹಿಳೆಯ ರೇಪ್‌, ಹತ್ಯೆ!


Team Udayavani, May 25, 2024, 6:46 AM IST

rape

ಟೆಲ್‌ ಅವೀವ್‌: ಹಮಾಸ್‌ ಉಗ್ರರ ದಾಳಿ ಕುರಿತಂತೆ ಇಸ್ರೇಲ್‌ ಸೈನ್ಯಾಧಿಕಾರಿಗಳಿಂದ ನಡೆಸುತ್ತಿರುವ ತನಿಖೆಯಲ್ಲಿ ಹಮಾಸ್‌ಗೆ ಸೇರಿದ ತಂದೆ ಹಾಗೂ ಮಗ ಇಸ್ರೇಲ್‌ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಅವರ ವಿಚಾರಣೆಯ ವೀಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ಕಳೆದ ವರ್ಷದ ಅಕ್ಟೋಬರ್‌ 7ರಂದು ಇಸ್ರೇಲ್‌ ನಗರಗಳ ಮೇಲೆ ಹಮಾಸ್‌ ಉಗ್ರರು ದಾಳಿ ಮಾಡಿದ್ದರು. ಹಮಾಸ್‌ ಉಗ್ರರಾದ ಜಮಾಲ್‌ ಹುಸೇನ್‌ ಅಹ್ಮದ್‌ ರಾದಿ ಹಾಗೂ ಅವನ ಮಗ ಅಬ್ದುಲ್ಲಾ ಗಾಜಾ ಗಡಿ ಬಳಿ ಇರುವ ಕಿಬ್ಬುಟ್ಜ್ ನೀರ್‌ ಒಜ್‌ ಪ್ರದೇಶದ ಮನೆಯೊಂದಕ್ಕೆ ನುಗ್ಗಿದ್ದರು. ಅಲ್ಲಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಜಮಾಲ್‌ ಅತ್ಯಾಚಾರವೆಸಗಿದ್ದ. ಅವನ ಮಗ ಅಬ್ದುಲ್ಲಾ ಹಾಗೂ ಅವನ ಸಹೋದರ ಅತ್ಯಾಚಾರವೆಸಗಿದ ಅನಂತರ, ತಂದೆ ಜಮಾಲ್‌ ಮಹಿಳೆಯನ್ನು ಹತ್ಯೆ ಮಾಡಿದ ಎಂದು ಅವರಿಬ್ಬರೂ ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

ಹಮಾಸ್‌ ಉಗ್ರರು ತಮ್ಮ ಒತ್ತೆಸೆರೆಯಲ್ಲಿರಿಸಿಕೊಂಡಿರುವವರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯಗಳನ್ನು ವಿಶ್ವ ಸಮುದಾಯ ತೀವ್ರವಾಗಿ ಖಂಡಿಸಿದೆ. ಹಮಾಸ್‌ ಉಗ್ರರ ಈ ಅಮಾನವೀಯ ಕೃತ್ಯಗಳನ್ನು ಸಹಿಸಲಾಗದು. ಅಮಾಯಕ ನಾಗರಿಕರ ವಿರುದ್ಧ ನಡೆಸುತ್ತಿರುವ ಇಂತಹ ಪೈಶಾಚಿಕ ಕೃತ್ಯಗಳು ವಿಶ್ವಶಾಂತಿಗೆ ಭಂಗ ತರುವಂಥದ್ದಾಗಿದೆ ಎಂದು ವಿಶ್ವ ನಾಯಕರು ಹಮಾಸ್‌ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ ವಿಶ್ವಸಂಸ್ಥೆ ಕೂಡ ಹಮಾಸ್‌ ಉಗ್ರರ ಕೃತ್ಯಗಳ ಬಗೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.