ಇಸ್ರೇಲ್‌ ಆರೋಗ್ಯ ಸಚಿವರಿಗೆ ಕೋವಿಡ್ 19 ವೈರಸ್ ಸೋಂಕು ದೃಢ

Team Udayavani, Apr 4, 2020, 1:52 AM IST

ಇಸ್ರೇಲ್‌ ಆರೋಗ್ಯ ಸಚಿವರಿಗೆ ಕೋವಿಡ್ 19 ವೈರಸ್ ಸೋಂಕು ದೃಢ

ಇಸ್ರೇಲ್‌ ನ ಆರೋಗ್ಯ ಸಚಿವ ಯಾಕೋವ್‌ ಲಿಜ್ಮೆನ್‌ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದ ಮೊಸ್ಸಾದ್‌ ಮುಖ್ಯಸ್ಥ ಯೊಸ್ಸಿ ಕೊಹೆನ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಬೆನ್‌ ಶಬ್ಬತ್‌ ಸೇರಿದಂತೆ ಎಲ್ಲ ಪ್ರಮುಖ ಅಧಿಕಾರಿಗಳನ್ನು ನಿಗಾದಲ್ಲಿಡಲಾಗಿದೆ.

ಇತ್ತೀಚೆಗಷ್ಟೇ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಆಪ್ತರೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ನೆತನ್ಯಾಹು ಅವರನ್ನೂ ನಿಗಾದಲ್ಲಿಡಲಾಗಿತ್ತು. ಆದರೆ, ಅವರ ರಕ್ತದ ಪರೀಕ್ಷೆಯ ವರದಿ ನೆಗೆಟಿವ್‌ ಎಂದು ಬಂದಿತ್ತು. ಪ್ರಸ್ತುತ ಸಚಿವ ಲಿಜ್ಮೆನ್‌ ಮತ್ತು ಅವರ ಪತ್ನಿ ಇಬ್ಬರೂ ಸೋಂಕು ತಗುಲಿದ್ದು, ಇಬ್ಬರನ್ನೂ ಐಸೋಲೇಷನ್‌ ನಲ್ಲಿಡಲಾಗಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.