Deepfake videos: ಇಟಲಿ ಪಿಎಂ ಜಾರ್ಜಿಯಾ ಮೆಲೊನಿಗೂ ಡೀಪ್‌ಫೇಕ್‌ ಕಾಟ


Team Udayavani, Mar 22, 2024, 6:45 AM IST

25

ರೋಮ್‌:  ಭಾರತದಲ್ಲಿ ನಟಿಯರಾದ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಸೇರಿದಂತೆ  ಸೇರಿದಂತೆ ಹಲವರಿಗೆ ಕೃತಕ ಬುದ್ಧಿಮತ್ತೆ (ಎ.ಐ.) ಆಧಾರಿತ ಡೀಪ್‌ಫೇಕ್‌ ತಂತ್ರಜ್ಞಾನ ಆಧಾರಿತ ವಿಡಿಯೋದಿಂದ ಮುಜುಗರ ಉಂಟಾಗಿತ್ತು. ಇದೀಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೇ ಇಂಥ ಸಂಕಷ್ಟ ಬಂದೊದಗಿದೆ.

ತಂತ್ರಜ್ಞಾನದ ಮೂಲಕ ನಕಲಿ ವಿಡಿಯೋಗಳನ್ನು ಸೃಷ್ಟಿಸಿ ಅಮೆರಿಕದ  ಪೋರ್ನ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಇದರ ವಿರುದ್ಧ ಕೋರ್ಟ್‌ ಮೊರೆ ಹೋಗಿರುವ ಮೆಲೋನಿ, 90 ಲಕ್ಷ ರೂ. (1 ಲಕ್ಷ ಯೂರೋ)  ಪರಿಹಾರ ಕೋರಿದ್ದಾರೆ.

ವಿಡಿಯೋದಲ್ಲಿ ಪೋರ್ನ್ ಸ್ಟಾರ್‌ ಒಬ್ಬಳ ಮುಖಕ್ಕೆ ಮೆಲೋನಿ ಅವರ ಮುಖವನ್ನು ಡೀಪ್‌ ಫೇಕ್‌ ತಂತ್ರಜ್ಞಾನದ ಮೂಲಕ ಮಾರ್ಫ್ ಮಾಡಿ, ಆ ವಿಡಿಯೋಗಳನ್ನು ಪೋರ್ನ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ.

ಪ್ರಕರಣ ಸಂಬಂಧ ಇಟೆಲಿಯ  ಪೊಲೀಸರು 40 ವರ್ಷದ ವ್ಯಕ್ತಿ ಮತ್ತು ಆತನ 73 ವರ್ಷದ ತಂದೆಯನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಇವರಿಬ್ಬರೇ ಈ ಡೀಪ್‌ ಫೇಕ್‌ ಹಿಂದಿನ ರೂವಾರಿಗಳು ಎನ್ನಲಾಗಿದೆ.  ದರ ವಿರುದ್ಧ ಮೆಲೋನಿ ಇಟೆಲಿಯ ಸಸ್ಸಾರಿ ಕೋರ್ಟ್‌ನಲ್ಲಿ ದಾವೆ ಹೂಡಿದ್ದು, ಜು.2ರಂದು ವಿಚಾರಣೆ ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.